ರಾಜ್ಯಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ವರದಿಯಾಗಿದೆ.