Sardar Patel

ಗುಜರಾತ್ ಚುನಾವಣೆ: ಮತದಾರರನ್ನು ಓಲೈಸಲು ಸರ್ದಾರ್ ಪಟೇಲ್ ಕಾರ್ಡ್ ಬಳಸಿದ ರಾಹುಲ್; 500 ರೂ. ಗೆ ಎಲ್ಪಿಜಿ ಭರವಸೆ!
ಗುಜರಾತ್ನಲ್ಲಿ ತಮ್ಮ ಪಕ್ಷದ ಪ್ರಚಾರಕ್ಕೆ ಸೋಮವಾರ ಚಾಲನೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್, 10 ಲಕ್ಷ ಹೊಸ ಉದ್ಯೋಗಗಳು ಮತ್ತು 500 ರೂಪಾಯಿಗೆ ಎಲ್ಪಿಜಿ ಸಿಲಿಂಡರ್ಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ಸರ್ದಾರ್ ಪಟೇಲ್'ರಿಗೆ ಸಲ್ಲಿಸುವ ನಿಜವಾದ ಗೌರವ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಕಾಂಗ್ರೆಸ್ ಭಾನುವಾರ ಗೌರವ ಸಲ್ಲಿಸಿದೆ.

ರಾಷ್ಟ್ರೀಯ ಏಕತಾ ದಿವಸ್ ಆಚರಣೆ; ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಅಮಿತ್ ಶಾರಿಂದ ಮಾಲಾರ್ಪಣೆ
ಇಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 146ನೇ ಜನ್ಮಜಯಂತಿಯಾಗಿದ್ದು, ದೇಶಾದ್ಯಂತ ರಾಷ್ಟ್ರೀಯ ಏಕತಾ ದಿನ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ನ ಕೇವಾಡಿಯಾದಲ್ಲಿರುವ ವಲ್ಲಭಭಾಯಿಯವರ 182 ಮೀಟರ್ ಎತ್ತರದ ಏಕತಾ ಮೂರ್ತಿಯ ಬಳಿ ತೆರಳಿ ಗೌರವ ಸಲ್ಲಿಸಿದ್ದಾರೆ.

ಸರ್ದಾರ್ ವಲ್ಲಭಬಾಯ್ ಪಟೇಲ್ ಪುಣ್ಯ ತಿಥಿ, ಪ್ರಧಾನಿ ಮೋದಿ, ಅಮಿತ್ ಶಾ ಸ್ಮರಣೆ
ದೇಶದ ಪ್ರಥಮ ಉಪ ಪ್ರಧಾನಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪುಣ್ಯ ತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ.

ಸರ್ದಾರ್ ಪಟೇಲ್ ಗೆ ಗೌರವ ನಮನ ಸಲ್ಲಿಸದ ಸೋನಿಯಾ, ರಾಹುಲ್ ವಿರುದ್ಧ ರೂಪಾನಿ ವಾಗ್ದಾಳಿ
ಸ್ವಾತಂತ್ರ್ಯ ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭ್ ಬಾಯಿ ಪಟೇಲ್ ಅವರ 114ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಾಗ್ದಾಳಿ ನಡೆಸಿದ್ದಾರೆ.

ಅ.31ರಂದು ಸರ್ದಾರ್ ಪಟೇಲ್ ರ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ
ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 31ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿರುವ ಏಕತಾ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ.

ಸರ್ದಾರ್ ಪಟೇಲ್ ಭಾವಚಿತ್ರ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ
ಮಹತ್ವ ಬೆಳವಣಿಗೆಯಲ್ಲಿ ಕೇಂದ್ರೀಯ ಭದ್ರತಾ ಪಡೆಗಳ ಕಚೇರಿಗಳಲ್ಲಿ ದೇಶದ ಮೊಟ್ಟ ಮೊದಲ ಗೃಹ ಸಚಿವ ಹಾಗೂ ಉಪ ಪ್ರಧಾನಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಮುಖಂಡರು ಸರ್ದಾರ್ ಪಟೇಲರ ಏಕತಾ ಪ್ರತಿಮೆ ದರ್ಶಿಸಿಲ್ಲವೇಕೆ: ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಸ್ವತಂತ್ರ ಭಾರತದ ಮೊದಲ ಗೃಹ ಸಚಿವ, ದೇಶಭಕ್ತ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ಅವರ ಏಕತಾ ಪ್ರತಿಮೆಯನ್ನು ಈವರೆಗೂ ಸಂದರ್ಶಿಸಿಲ್ಲವೇಕೆ ಎಂದು ಪ್ರಧಾನಿ

ಸರ್ದಾರ್ ಪಟೇಲ್ ರಲ್ಲಿ ನೋಡುತ್ತಿದ್ದ ವ್ಯಕ್ತಿತ್ವವನ್ನೇ ಜನ ಮೋದಿಯಲ್ಲಿ ಕಾಣುತ್ತಿದ್ದಾರೆ: ಯಡಿಯೂರಪ್ಪ
ಸರ್ದಾರ್ ಪಟೇಲ್ ರಲ್ಲಿ ನೋಡುತ್ತಿದ್ದ ವ್ಯಕ್ತಿತ್ವವನ್ನೇ ಜನ ಮೋದಿಯಲ್ಲಿ ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.

