ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ನಿರಂತರವಾಗಿ ಭಯೋತ್ಪಾದಕ ದಾಳಿಗೆ ಉತ್ತೇಜನ ನೀಡುತ್ತಿರುವ ಪಾಕಿಸ್ತಾನ ಉಗ್ರರಿಗೆ ಆರ್ಥಿಕ ಬೆಂಬಲ ನೀಡುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.