Saree

ಮೈಸೂರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಹರಕೆ ತೀರಿಸಿದ CM ಡಿ.ಕೆ ಶಿವಕುಮಾರ್ ಪತ್ನಿ
ರಾಜ್ಯ

ಮೈಸೂರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಹರಕೆ ತೀರಿಸಿದ CM ಡಿ.ಕೆ ಶಿವಕುಮಾರ್ ಪತ್ನಿ

ಇಂದು ಆಷಾಢ ಮಾಸದ ಮೊದಲ ಶುಕ್ರವಾರ ಸಿಎಂ ಅವರ ಪತ್ನಿ ಉಷಾ ಶಿವಕುಮಾರ್ ಇಂದು ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಮ್ಮ ವಿಶೇಷ ಹರಕೆಯೊಂದನ್ನು ತೀರಿಸಿದ್ದಾರೆ.

Union Budget 2026: ನಿರ್ಮಲಾ ಸೀತಾರಾಮನ್ ಈ ಬಾರಿ ಬಜೆಟ್ ಮಂಡನೆಗೆ ಧರಿಸಿದ್ದು ಕೆನ್ನೇರಳೆ ಬಣ್ಣದ ರೇಷ್ಮೆ ಸೀರೆ! ಏನಿದರ ವಿಶೇಷತೆ?
ದೇಶ

Union Budget 2026: ನಿರ್ಮಲಾ ಸೀತಾರಾಮನ್ ಈ ಬಾರಿ ಬಜೆಟ್ ಮಂಡನೆಗೆ ಧರಿಸಿದ್ದು ಕೆನ್ನೇರಳೆ ಬಣ್ಣದ ರೇಷ್ಮೆ ಸೀರೆ! ಏನಿದರ ವಿಶೇಷತೆ?

ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೀರೆ ಹಲವರ ಗಮನ ಸೆಳೆಯುತ್ತಿದೆ.

ಮಿಲಿಟರಿ ಶಕ್ತಿಗೆ ಗೌರವ: ಸೀರೆಯಲ್ಲಿ 'ಆಪರೇಷನ್ ಸಿಂಧೂರ್' ಹೆಣೆದ ಗದಗ ವ್ಯಕ್ತಿ!
ರಾಜ್ಯ

ಮಿಲಿಟರಿ ಶಕ್ತಿಗೆ ಗೌರವ: ಸೀರೆಯಲ್ಲಿ 'ಆಪರೇಷನ್ ಸಿಂಧೂರ್' ಹೆಣೆದ ಗದಗ ವ್ಯಕ್ತಿ!

ಆಪರೇಷನ್ ಸಿಂದೂರ್ ಅನ್ನು ಸೀರೆಯ ಮೇಲೆ ಗೌರವಿಸುವ ಕಲ್ಪನೆಯು ಗಜೇಂದ್ರಗಡದ ನೇಕಾರ ತೇಜಪ್ಪ ಚಿನ್ನೂರ್ ಅವರ ಕನಸಿನ ಕೂಸು, ಇಂದು ಅನೇಕರು ಈ ಸೀರೆಯನ್ನು ಬಯಸುತ್ತಾ ಅವರ ವಿಳಾಸಕ್ಕೆ ಬರುತ್ತಿದ್ದಾರೆ.

ಕೇಂದ್ರ ಬಜೆಟ್ 2025; ಮಧುಬನಿ ಸೀರೆಯುಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್; ಏನಿದರ ವಿಶೇಷತೆ..?
ದೇಶ

ಕೇಂದ್ರ ಬಜೆಟ್ 2025; ಮಧುಬನಿ ಸೀರೆಯುಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್; ಏನಿದರ ವಿಶೇಷತೆ..?

ಪದ್ಮ ಪ್ರಶಸ್ತಿ ವಿಜೇತೆ ಬಿಹಾರದ ದುಲಾರಿ ದೇವಿ ಗೌರವಾರ್ಥ ನಿರ್ಮಲಾ ಸೀತಾರಾಮನ್ ಮಧುಬನಿ ಸೀರೆ ಧರಿಸಿದ್ದಾರೆ. ಈ ಸೀರೆಯನ್ನು ದುಲಾರಿ ದೇವಿ ಅವರು ನಿರ್ಮಲಾ ಅವರಿಗೆ ನೀಡಿದ್ದರು ಎನ್ನಲಾಗಿದೆ.

ಯು ಕೆ ಮ್ಯಾರಾಥಾನ್ ನಲ್ಲಿ ಸೀರೆ ಧರಿಸಿ 42.5 ಕಿಮೀ ಓಡಿದ ಒಡಿಯಾ ಮಹಿಳೆ!
ವಿದೇಶ

ಯು ಕೆ ಮ್ಯಾರಾಥಾನ್ ನಲ್ಲಿ ಸೀರೆ ಧರಿಸಿ 42.5 ಕಿಮೀ ಓಡಿದ ಒಡಿಯಾ ಮಹಿಳೆ!

ಸಂಬಲ್ಪುರಿ ಕೈಮಗ್ಗದ ಸೀರೆ ಧರಿಸಿದ ಯುಕೆ ಮೂಲದ ಒಡಿಯಾ ಮಹಿಳೆಯೊಬ್ಬರು ಭಾನುವಾರ ಮ್ಯಾಂಚೆಸ್ಟರ್‌ನಲ್ಲಿ ನಡೆದ 42.5 ಕಿಮೀ ಮ್ಯಾರಥಾನ್ ಓಡಿ ತನ್ನ ಸಹ ಓಟಗಾರರನ್ನು ವಿಸ್ಮಯಗೊಳಿಸಿದರು.

ಶಿವಮೊಗ್ಗ: ರೂ.4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿ ವಶಕ್ಕೆ
ರಾಜ್ಯ

ಶಿವಮೊಗ್ಗ: ರೂ.4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿ ವಶಕ್ಕೆ

ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ  ನಡುವಲ್ಲೇ ಹಣದ ಹೊಳೆ ಹರಿಯುತ್ತಿದ್ದು, ಜಿಲ್ಲೆಯ ಮೂಲೆ ೂಲೆಯಲ್ಲಿ ಅಕ್ರಮ ಹಣ ಹಾಗೂ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ ನೀಡಿದ ಜನಪ್ರತಿನಿಧಿಗಳು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ
ರಾಜ್ಯ

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ ನೀಡಿದ ಜನಪ್ರತಿನಿಧಿಗಳು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ

ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ.

ಬೆಳಗಾವಿ: ಕಾಂಗ್ರೆಸ್ಸಿಗರು ಹಂಚುತ್ತಿದ್ದ ಉಚಿತ ಸೀರೆ ಪಡೆಯಲು ನೂಕು ನುಗ್ಗಲು; ಕಾಲ್ತುಳಿತದಲ್ಲಿ ಹಲವು ಮಹಿಳೆಯರಿಗೆ ಗಾಯ
ರಾಜ್ಯ

ಬೆಳಗಾವಿ: ಕಾಂಗ್ರೆಸ್ಸಿಗರು ಹಂಚುತ್ತಿದ್ದ ಉಚಿತ ಸೀರೆ ಪಡೆಯಲು ನೂಕು ನುಗ್ಗಲು; ಕಾಲ್ತುಳಿತದಲ್ಲಿ ಹಲವು ಮಹಿಳೆಯರಿಗೆ ಗಾಯ

ವಿಧಾನಸಭಾ ಚುನಾವಣೆಗೆ ಮುನ್ನ ಹಲವಾರು ಆಕಾಂಕ್ಷಿ ಅಭ್ಯರ್ಥಿಗಳು ಧಾರ್ಮಿಕ ವಿಧಿವಿಧಾನಗಳ ನೆಪದಲ್ಲಿ ಉಡುಗೊರೆ ಹಂಚುವ ಮೂಲಕ ಮತದಾರರನ್ನು ಓಲೈಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಉತ್ತರ ಪ್ರದೇಶ: ರಾಜಕೀಯ ದ್ವೇಷಕ್ಕಾಗಿ ಮಹಿಳಾ ಅಭ್ಯರ್ಥಿ ಸೀರೆ ಎಳೆದಾಡಿದ ವೈರಿಗಳು!
ದೇಶ

ಉತ್ತರ ಪ್ರದೇಶ: ರಾಜಕೀಯ ದ್ವೇಷಕ್ಕಾಗಿ ಮಹಿಳಾ ಅಭ್ಯರ್ಥಿ ಸೀರೆ ಎಳೆದಾಡಿದ ವೈರಿಗಳು!

ಉತ್ತರ ಪ್ರದೇಶದಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಬ್ಲಾಕ್‌ ಪಂಚಾಯಿತಿ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಬಂದಿದ್ದ ಸಮಾಜವಾದಿ ಪಕ್ಷದ (ಎಸ್‌ಪಿ) ಮಹಿಳಾ ಅಭ್ಯರ್ಥಿಯ ಸೀರೆಯನ್ನು ರಾಜಕೀಯ ವೈರಿಗಳು ಎಳೆದಾಡಿದ್ದಾರೆ.