ಕ್ರಿಕೆಟ್ಜನಾಂಗೀಯ ನಿಂದನೆ: ಐಸಿಸಿಯಿಂದ ಸರ್ಫರಾಜ್ ಗೆ ನಾಲ್ಕು ಪಂದ್ಯ ನಿಷೇಧ ಶಿಕ್ಷೆ
ಆಂಡಿಲೆ ವಿರುದ್ಧ ಜನಾಂಗೀಯ ನಿಂದನೆ ಮಾಡಿ ವಿವಾದಕ್ಕೆ ಕಾರಣವಾಗಿದ್ದ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ಅವರನ್ನು ಮುಂದಿನ ನಾಲ್ಕು ಪಂದ್ಯಗಳಿಂದ ನಿಷೇಧ ವಿಧಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಐಸಿಸಿ ) ಆದೇಶ ಹೊರಡಿಸಿದೆ.