ಮಹಿಳೆಯರು ವೈಯಕ್ತಿಕ ಫಿಟ್ನೆಸ್ ಬಗ್ಗೆ ಗಮನಹರಿಸಲು ಜಯನಗರ ಜಾಗ್ವಾರ್ಸ್ ಭಾನುವಾರ ಬೆಂಗಳೂರಿನ ಮಲ್ಲೇಶ್ವರಂ ಮೈದಾನದಲ್ಲಿ ಐದನೇ "ಸಾರಿ ರನ್(ಸೀರೆ ಓಟದ ಸ್ಪರ್ಧೆ)' ಆಯೋಜಿಸಿದೆ.