SaRiGaMapa season 17

ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್: ತುಮಕೂರಿನ ಅಂಧ ಸೋದರಿಯರಿಗೆ ಮನೆ ರೆಡಿ!
ನವರಸನಾಯಕ ಜಗ್ಗೇಶ್ ತಾವು ಕೊಟ್ಟ ಮಾತಿಗೆ ತಪ್ಪದಂತೆ ನಡೆದುಕೊಂಡಿದ್ದಾರೆ. ಸರಿಗಮಪ ಸೀಜನ್ ಹದಿನೇಲರ ಸ್ಪರ್ಧಿಗಳಾಗಿದ್ದ ಅಂಧ ಸೋದರಿಯರಿಗೆ ಮನೆ ಕಟ್ಟಿಸಿಕೊಡುವ ಕಾರ್ಯ ಪೂರ್ಣವಾಗಿದೆ.

ಮಾನವೀಯತೆ ಮೆರೆದ ನವರಸನಾಯಕ, ಅಂಧ ಗಾಯಕಿಯರಿಗೆ ನೆರವಾದ ಜಗ್ಗೇಶ್
ಸ್ಯಾಂಡಲ್ ವುಡ್ ನವರಸನಾಯಕ ಜಗ್ಗೇಶ್ ತಮ್ಮ ನೇರಾನೇರ ಮಾತುಗಳಿಂದ ಸದಾ ಸುದ್ದಿ ಮಾಡುತ್ತಾರೆ. ಅದೇ ರೀತಿ ಮಾನವೀಯ ಗುಣದಿಂದಾಗಿ ಸಹ ಅವರು ಅಪಾರ ಜನಮೆಚ್ಚುಗೆ ಗಳಿಸಿದ್ದಾರೆ ಎನ್ನುಉವುದು ಸಹ ಸತ್ಯ

