ರಾಜ್ಯಮೊಬೈಲ್ ಸ್ಯಾನಿಟೈಸರ್ ಬಸ್ ‘ಸಾರಿಗೆ ಸಂಜೀವಿನಿ’ಗೆ ಕೆಎಸ್ ಆರ್ ಟಿಸಿ ಚಾಲನೆ
ದೇಶಾದ್ಯಂತ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿದ್ದು, ಸರ್ಕಾರದ ವಿವಿಧ ಇಲಾಖೆಗಳು ತಮ್ಮದೇ ಆದ ರೀತಿಯಲ್ಲಿ ವೈರಸ್ ನಿರ್ವಹಣೆಯಲ್ಲಿ ಸರ್ಕಾರಕ್ಕೆ ಸಾಥ್ ನೀಡುತ್ತಿವೆ, ಈ ಪಟ್ಟಿಗೆ ಇದೀಗ ರಾಜ್ಯ ರಸ್ತೆ ಸಾರಿಗೆ ನಿಗಮ ಕೂಡ ಸೇರಿದ್ದು, ಕೆಎಸ್ ಆರ್ ಟಿಸಿ ಬಸ್ ಅನ್ನೇ ಮೊಬೈಲ್ ಸ್ಯಾನಿಟೈಸರ್ ಆಗಿ ಪರಿವರ್ತನೆ ಮಾಡಿದೆ.