Sarjapur

ಬೆಂಗಳೂರು: ಸರ್ಜಾಪುರ ಸಮೀಪ, ನಿರ್ಜನ ರಸ್ತೆಯಲ್ಲಿ ಬೈಕ್ ಜೊತೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕಾರಣ ನಿಗೂಢ!
ಎಲೆಕ್ಟ್ರಾನಿಕ್ ಸಿಟಿಯ ಪಿಜಿಯೊಂದರಲ್ಲಿ ವಾಸವಾಗಿದ್ದ ಮೃತ ವಂಶಿ ಕೃಷ್ಣ, ಎನ್‌ಟಿಟಿಎಫ್ ಕಾಲೇಜಿನಲ್ಲಿ ಡಿಪ್ಲೋಮಾ ಇಂಜಿನಿಯರಿಂಗ್ ಮಾಡಿದ್ದು, ಖಾಸಗಿ ಕಂಪನಿಯಲ್ಲಿ ಒಂದು ವರ್ಷ ಕೆಲಸ ಮಾಡಿದ್ದರು.

ಸರ್ಜಾಪುರ To ಹೆಬ್ಬಾಳ 3A ಹಂತದ ನಮ್ಮ ಮೆಟ್ರೋ ಮಾರ್ಗ 2031ರ ವೇಳೆಗೆ ಪೂರ್ಣ: BMRCL
ನಮ್ಮ ಮೆಟ್ರೋ ಮೂರನೇ ಹಂತದ 3ಎ ಲೈನ್‌ನ ಕಾಮಗಾರಿ 2031ಕ್ಕೆ ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಬಿಎಂಆರ್ ಸಿಎಲ್ ತಿಳಿಸಿದೆ.

ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯ ಹತ್ಯೆ
ಕುಡಿದ ಅಮಲಿನಲ್ಲಿ ಸ್ನೇಹಿತರೇ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆಯೊಂದು ನಗರದ ಹೊರವಲಯದ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಬೆಂಗಳೂರು: ಪಿಒಪಿ ಗಣೇಶ ಮೂರ್ತಿಗಳ ನಿಲ್ಲದ ಹಾವಳಿ
ಬಿಬಿಎಂಪಿ ಎಷ್ಟೇ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದರೂ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ಹಾವಳಿ ಮಾತ್ರ ಇನ್ನೂ ನಿಂತಿಲ್ಲ.

ಒಂದೇ ತಿಂಗಳಲ್ಲಿ 5 ಅಪಘಾತ: ಆತಂಕದಲ್ಲಿ ಸರ್ಜಾಪುರ ನಿವಾಸಿಗಳು, ರಸ್ತೆ ಸರಿಪಡಿಸುವಂತೆ ಪಿಡಬ್ಲ್ಯೂಡಿಗೆ ಪತ್ರ
ಸರ್ಜಾಪುರದ ಸೊಮ್ಪುರ ಮತ್ತು ಅತ್ತಿಬೆಲೆ ನಡುವಿನ ರಸ್ತೆಯನ್ನು ಅಗಲೀಕರಣ ನಡೆಸುವ ಕಾಮಗಾರಿ ನಡೆಸಲಾಗುತ್ತಿದ್ದು, ಇದರ ಪರಿಣಾಮ ಒಂದೇ ತಿಂಗಳಲ್ಲಿ 5 ಅಪಘಾತ ಸಂಭವಿಸಿರುವ ಹಿನ್ನೆಲಯಲ್ಲಿ ಸರ್ಜಾಪುರ ನಿವಾಸಿಗಳು...

