ದೇಶಯೋಗಿಯನ್ನು ಅಭಿನಂದಿಸಿದ ಸೈನಾ ನೆಹ್ವಾಲ್; 'ಸರ್ಕಾರಿ ಶಟ್ಲರ್' ಎಂದ ಆರ್ ಜೆಡಿ ಮುಖ್ಯಸ್ಥ ಟೀಕೆ
ಜಿಲ್ಲಾ ಪಂಚಾಯತ್ ಮುಖ್ಯಸ್ಥ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅಭಿನಂದಿಸಿದ ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರನ್ನು ಸರ್ಕಾರಿ ಶಟ್ಲರ್ ಎಂದು ಆರ್ ಜೆಡಿ ಅಧ್ಯಕ್ಷ ಜಯಂತ್ ಚೌದರಿ ಕರೆದಿದ್ದಾರೆ.