ಸಿನಿಮಾ ಸುದ್ದಿKD Movie 'ಸರ್ಸೆ ನಿನ್ನ ಸೆರಗ ಸರ್ಸೆ' ವಿವಾದ: ಕ್ಷಮೆಯಾಚಿಸಿದ ಸಂಜಯ್ ದತ್; 50 ಬಾಲಕಿಯರ ಶಿಕ್ಷಣಕ್ಕೆ ನೆರವು ಘೋಷಣೆ; Video
ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ.