ದೇಶನರ್ಸ್ ಸರಳಾ ಭಟ್ ಅತ್ಯಾಚಾರ, ಕೊಲೆ: 36 ವರ್ಷಗಳ ಬಳಿಕ ಚಾರ್ಜ್ಶೀಟ್ನಲ್ಲಿ ಮಾಸ್ಟರ್ ಮೈಂಡ್ ಯಾಸಿನ್ ಮಲಿಕ್ ಹೆಸರು!
ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ತನಿಖಾ ಸಂಸ್ಥೆ (SIA) 36 ವರ್ಷಗಳ ಹಿಂದಿನ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಅವರ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಪ್ರಮುಖ ಹೆಜ್ಜೆ ಇಟ್ಟಿದೆ. 700ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.