Sarojini Mahishi Report

ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ: ರಾಜ್ಯಾದ್ಯಂತ ಜನಜೀವನ, ವಾಹನ ಸಂಚಾರ ಯಥಾ ಸ್ಥಿತಿ, ಹಲವೆಡೆ ತಿಭಟನೆ
ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದಿದ್ದು, ಜನಜೀವನ ಎಂದಿನಂತಿದೆ.

ಏನಿದು ಸರೋಜಿನಿ ಮಹಿಷಿ ವರದಿ? ಅದರಲ್ಲಿ ಮಾಡಿರುವ ಶಿಫಾರಸುಗಳೇನು?
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಗುರುವಾರ ಕರ್ನಾಟಕ ಬಂದ್ ನಡೆಸುತ್ತಿವೆ. ಈ ಸಂದರ್ಭದಲ್ಲಿ ಸರೋಜಿನಿ ಮಹಿಷಿ ವರದಿ ಮತ್ತೆ ಚರ್ಚೆಗೆ ಬಂದಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲು ಆಗ್ರಹಿಸಿ ಕರ್ನಾಟಕ ಬಂದ್: ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಬೇಕೆಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ ರಾಜ್ಯಾದಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧ; ಕರ್ನಾಟಕ ಬಂದ್ ಹಿಂಪಡೆಯಿರಿ- ಸಿ.ಟಿ.ರವಿ ಮನವಿ
ಕರ್ನಾಟಕ ಬಂದ್ ಕರೆ ಕೊಟ್ಟಿರುವ ಕನ್ನಡ ಪರ ಸಂಘಟನೆ ಅಹವಾಲನ್ನು ಸರ್ಕಾರ ಆಲಿಸಿದೆ. ಕನ್ನಡ ಭಾಷಾ ಮಾಧ್ಯಮ, ಕನ್ನಡ ಉಳಿಸುವ ಬೆಳೆಸುವ ಕೆಲಸಕ್ಕೆ ಸರ್ಕಾರ ಬದ್ದವಾಗಿದೆ. ಆದರೆ ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಬಂದ್ ಗೆ ಕರೆ ನೀಡಿರುವ ಸಂಘಟನೆಗಳ ಜತೆ ಈಗಾಗಲೆ ಮುಖ್ಯಮಂತ್ರಿ, ತಾವು ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಚನಾರಾಯಣ ಮಾತುಕತೆ

