ದೇಶಮಹಾರಾಷ್ಟ್ರ: ಹತ್ಯೆ ಪ್ರಕರಣದಲ್ಲಿ ಆಪ್ತ ಸಹಾಯಕನ ಬಂಧನ; ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜಿನಾಮೆ
ಧನಂಜಯ ಅವರ ಆಪ್ತ ವಾಲ್ಮಿಕ್ ಕರಾಡ್ ಸರಪಂಚ್ ಸಂತೋಷ್ ದೇಶಮುಖ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಗಿರುವುದರಿಂದ ರಾಜಿನಾಮೆ ನೀಡುವಂತೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚಿಸಿದ್ದರು ಎನ್ನಲಾಗಿದೆ.