Sartaj Aziz

ಭಯೋತ್ಪಾದನೆಗೆ ಕೇವಲ ಒಂದು ರಾಷ್ಟ್ರವನ್ನು ಮಾತ್ರ ದೂಷಿಸಬೇಡಿ: ಸರ್ತಾಜ್ ಅಜೀಜ್
ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಪಾಕಿಸ್ತಾನ ಬದ್ಧವಾಗಿದೆ ಎಂದು ಹೇಳಿದ್ದು ಭಯೋತ್ಪಾದನೆಗೆ ಒಂದು ನಿರ್ದಿಷ್ಟ ರಾಷ್ಟ್ರವನ್ನು ದೂಷಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಭಾರತ-ಪಾಕ್ ನಡುವಿನ ವೈಮನಸ್ಸಿಗೆ ಅಂತ್ಯ ಹಾಡಲು ಯತ್ನ: ಅಜಿತ್ ದೋವಲ್ ಭೇಟಿಯಾದ ಅಜೀಜ್?
ಭಾರತ ಮತ್ತು ಪಾಕಿಸ್ತಾನ ನಡುವೆ ನಿರ್ಮಾಣವಾಗಿರುವ ವೈಮನಸ್ಸಿಗೆ ಅಂತ್ಯ ಹಾಡುವ ಯತ್ನಗಳು ನಡೆಯುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಪಾಕಿಸ್ತಾನ ಪ್ರಧಾನಮಂತ್ರಿ ಸಲಹೆಗಾರ ಸರ್ತಾಜ್ ಅಜೀಜ್ ಅವರು ಭಾರತದ ರಾಷ್ಟ್ರೀಯ ಭದ್ರತೆ ಸಲಹೆಗಾರ...

ಕಾಶ್ಮೀರ ಹೊರತಾಗಿಸಿ ಭಾರತದೊಂದಿಗೆ ಮಾತುಕತೆ ಸಾಧ್ಯವಿಲ್ಲ: ಸರ್ತಾಜ್ ಅಜೀಜ್
ಕಾಶ್ಮೀರದ ವಿಚಾರವನ್ನು ಸೇರ್ಪಡೆಗೊಳಿಸಿದ್ದೇ ಆದರೆ, ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿಗಳ ಸಲಹೆಗಾರ ಸರ್ತಾಜ್...

ಸರ್ತಾಜ್ ಅಜೀಜ್ ಭೇಟಿ ಫಲದಾಯಕವಾಗಿರಬೇಕಿದ್ದರೆ ಪಾಕ್ ಸರಿಯಾದ ರೀತಿಯಲ್ಲಿ ವರ್ತಿಸಬೇಕು: ಕಾಂಗ್ರೆಸ್
ಪಾಕಿಸ್ತಾನ ಪ್ರಧಾನಮಂತ್ರಿಗಳ ಸಲಹೆಗಾರ ಸರ್ತಾಜ್ ಅಜೀಜ್ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದು, ಭೇಟಿ ಫಲಪ್ರದಾಯಕವಾಗಿರಬೇಕಿದ್ದರೆ ಪಾಕಿಸ್ತಾನ ಸರಿಯಾದ ರೀತಿಯಲ್ಲಿ ವರ್ತಿಸಬೇಕಿದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ...

ಕಾಶ್ಮೀರ ವಿವಾದ ಬಗೆಹರಿದರೆ ಮಾತ್ರ ದಕ್ಷಿಣ ಏಷ್ಯಾದಲ್ಲಿ ಶಾಂತಿ ಸಾಧ್ಯ: ಪಾಕ್
ದಕ್ಷಿಣ ಏಷ್ಯಾದಲ್ಲಿ ಶಾಂತಿ ನೆಲೆಸಲು ಕಾಶ್ಮೀರ ವಿವಾದವನ್ನು ಬಗೆಹರಿಸಬೇಕು ಎಂದು ಪಾಕಿಸ್ತಾನ ಪ್ರಧಾನಿಯ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಅಭಿಪ್ರಾಯಪಟ್ಟಿದ್ದಾರೆ.

ಇಂಡೋ-ಪಾಕ್ ಪರಿಸ್ಥಿತಿ ತಿಳಿಗೊಳಿಸಲು ಪಾಕ್ ಪ್ರಧಾನಿ ಸಲಹೆಗಾರರ ಭಾರತ ಭೇಟಿ!
ಮತ್ತೆ ಭಾರತದೊಂದಿಗೆ ಸೌಹಾರ್ಧತೆ ಮುಂದುವರೆಸುವ ನಿಟ್ಟಿನಲ್ಲಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ಸಲಹೆಗಾರ ಸರ್ತಾಜ್ ಎಜೀಜ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ನಡೆಯುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುತ್ತೇವೆ : ಪಾಕಿಸ್ತಾನ
ಡಿಸೆಂಬರ್ ಮೊದಲ ವಾರದಲ್ಲಿ ಭಾರತದ ಅಮೃತ ಸರದಲ್ಲಿ ನಡೆಯುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುವುದಾಗಿ ಪಾಕಿಸ್ತಾನ ವಿದೇಶಾಂಗ...

'ಭಯೋತ್ಪಾದನೆಯ ಮಾತೃಭೂಮಿ ಪಾಕಿಸ್ತಾನ': ಮೋದಿ ಹೇಳಿಕೆಗೆ ಪಾಕ್ ಕಿಡಿ
ಭಯೋತ್ಪಾದನೆ ವಿಚಾರವಿಟ್ಟುಕೊಂಡು ಪಾಕಿಸ್ತಾನದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಭಾರತಕ್ಕೆ ಇಲ್ಲ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್...

ಕಾಶ್ಮೀರದಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಭಾರತ ಯತ್ನ: ಪಾಕ್
ಕಾಶ್ಮೀರ ವಿವಾದ ಸಂಬಂಧ ವಿಶ್ವದ ಗಮನವನ್ನು ಬೇರೆಡೆ ಸೆಳೆಯಲು ಭಾರತ ಯತ್ನಿಸುತ್ತಿದೆ ಎಂದು ಪಾಕಿಸ್ತಾನ ಸೋಮವಾರ ಆರೋಪಿಸಿದೆ...

