ರಾಜ್ಯನಾಳೆಯಿಂದ ಅರ್ ಟಿಇ ಅರ್ಜಿ ಸಲ್ಲಿಕೆ ಆರಂಭ, ಮಾರ್ಚ್ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನ!
ಪ್ರಸಕ್ತ ವರ್ಷದ ಶಿಕ್ಷಣ ಹಕ್ಕು ಕಾಯ್ದೆ ಅರ್ಜಿಗಳನ್ನು ಮಾರ್ಚ್ 1ರಿಂದ ವಿತರಿಸಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನವಾಗಿದೆ ಎಂದು ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕ ಡಾ.ಪಿ.ಸಿ.ಜಾಫರ್ ಸೋಮವಾರ ತಿಳಿಸಿದ್ದಾರೆ.