ರಾಜಕೀಯಒಕ್ಕಲಿಗ ಪ್ರಾಬಲ್ಯದ ಕ್ಷೇತ್ರದಲ್ಲಿ ಹೆಚ್ಚಿನ ಲಾಭಕ್ಕಾಗಿ ಮೇಲುಕೋಟೆ ಬಿಟ್ಟುಕೊಟ್ಟ ಕಾಂಗ್ರೆಸ್!
ಬಿಜೆಪಿಗೆ ಬೆಂಬಲ ಘೋಷಿಸಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಭಾವವನ್ನು ತಡೆಯಲು ಮತ್ತು ಕರ್ನಾಟಕ ರೈತ ರಾಜ್ಯ ಸಂಘದ (ಕೆಆರ್ಆರ್ಎಸ್) ಕಾರ್ಯಕರ್ತರ ಮನ ಗೆಲ್ಲಲು ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟುಕೊಟ್ಟಿದೆ.