ದೇಶಉತ್ತರ ಪ್ರದೇಶ: ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ, ಇಬ್ಬರಿಗೆ ಗಾಯ
ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್ ನಡೆದಿದ್ದು ಈ ಹಿಂದೆ ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಅನೀಸ್ ಖಾನ್ನನ್ನುಉತ್ತರ ಪ್ರದೇಶ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.