ದೇಶಪೌರತ್ವ ಸಾಬೀತು ಪಡಿಸಲು ಯಾವುದೇ ದಾಖಲೆ ಸಲ್ಲಿಸುವುದಿಲ್ಲ: ಸಸಿಕಾಂತ್ ಸೆಂಥಿಲ್
ತನ್ನ ಪೌರತ್ವ ಸಾಬೀತು ಪಡಿಸಲು ಯಾವುದೇ ರೀತಿಯ ದಾಖಲೆ ಸಲ್ಲಿಸುವುದಿಲ್ಲ ಎಂದು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಐ.ಎ.ಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಖಾರವಾಗಿ ಪತ್ರ ಬರೆದಿದ್ದಾರೆ.