ದೇಶಜಯಾ ಹತ್ಯೆಗೆ ಸಂಚು ಮಾಡಿದ್ದವರ ಕೈಗೇ ಪಕ್ಷದ ಉಸ್ತುವಾರಿ ಸರಿಯಲ್ಲ: ಶಶಿಕಲಾ ಪುಷ್ಪ
ಶಶಿಕಲಾ ನಟರಾಜನ್ ಅವರು ಜೆ.ಜಯಾಲಲಿತಾ ಅವರನ್ನು ಹತ್ಯೆ ಮಾಡಲು ಯತ್ನ ನಡೆಸಿದ್ದು, ಅವರ ವಿರುದ್ಧ ಸಾಕಷ್ಟು ಪಿತೂರಿ ನಡೆಸಿದ್ದರು. ಇಂತಹವರನ್ನೇ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವುದು ಸರಿಯಲ್ಲ ಎಂದು ಉಚ್ಛಾಟಿತ ಎಡಿಎಂಕೆ...