ಪೆರೋಲ್ ಅವಧಿಯಲ್ಲಿ ತನ್ನನ್ನು ರಾಜಕೀಯ ಚಟುವಟಿಕೆಗಳಿಂದ ದೂರುವಿರಿಸುವಂತೆ ಎಐಎಡಿಎಂಕೆ ಉಚ್ಛಾಟಿತ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು ಸೂಚನೆ ನೀಡಿದ್ದಾರೆಂದು ಎಐಎಡಿಎಂಕೆ ಬಂಡಾಯ ನಾಯಕ ಟಿಟಿವಿ ದಿನಕರನ್...