Sasikala

ಶಾಸಕರನ್ನು ಒತ್ತೆ ಇರಿಸಿಕೊಂಡಿಲ್ಲ; ಪಕ್ಷ ಒಡೆಯಲು ಡಿಎಂಕೆ ಸಂಚು: ಶಶಿಕಲಾ
ಎಐಎಡಿಎಂಕೆಯ ಯಾವುದೇ ಶಾಸಕರನ್ನೂ ತಾವು ಒತ್ತೆಯಾಳುಗಾಳಾಗಿರಿಸಿಕೊಂಡಿಲ್ಲ. ಶಾಸಕರೆಲ್ಲರೂ ರೆಸಾರ್ಟ್ ನಿಂದ ತೆರಳಲು ಸ್ವತಂತ್ರರಾಗಿದ್ದಾರೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಹೇಳಿದ್ದಾರೆ.

ವಾರದೊಳಗೆ ಬಹುಮತ ಸಾಬೀತು ಪಡಿಸಲಿ: ರಾಜ್ಯಪಾಲರಿಗೆ ಅಟಾರ್ನಿ ಜನರಲ್ ಸಲಹೆ
ಮಹತ್ವದ ಬೆಳವಣಿಗೆಯಲ್ಲಿ ವಾರದೊಳಗೆ ಬಹುಮತ ಸಾಬೀತು ಪಡಿಸುವಂತೆ ಸೂಚನೆ ನೀಡಲು ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರು ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ ರಾವ್ ಅವರಿಗೆ...

ಪನ್ನೀರ್ ಸೆಲ್ವಂರಂತಹ ತುಂಬಾ ಮಂದಿಯನ್ನು ನಾನು ನೋಡಿದ್ದೇನೆ, ಇದಕ್ಕೆಲ್ಲಾ ನಾನು ಹೆದರುವುದಿಲ್ಲ: ಶಶಿಕಲಾ
ಪನ್ನೀರ್ ಸೆಲ್ವಂ ಓರ್ವ ದ್ರೋಹಿ.. ಅವರ ನಿಜವಾದ ಬಣ್ಣ ಈಗಷ್ಟೇ ಬಯಲಾಗುತ್ತಿದೆ. ಕಳೆದ 33 ವರ್ಷದಲ್ಲಿ ನಾವು ಇಂತಹ ಸಾವಿರ ಪನ್ನೀರ್ ಸೆಲ್ವಂರನ್ನು ನೋಡಿದ್ದೇವೆ. ಇದಕ್ಕೆಲ್ಲಾ ನಾವು ಹೆದರುವುದಿಲ್ಲ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಹೇಳಿದ್ದಾರೆ.

ರಾಜ್ಯಪಾಲರ ವಿರುದ್ಧ ಸುಪ್ರೀಂ ಮೆಟ್ಟಿಲೇರುವಂತೆ ಶಶಿಕಲಾಗೆ ಸುಬ್ರಮಣಿಯನ್ ಸ್ವಾಮಿ ಸಲಹೆ
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರ ಬೆಂಬಲಕ್ಕೆ ನಿಂತಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು,...

ಶಶಿಕಲಾ ನೀಡಿರುವ ಬೆಂಬಲಿಗರ ಪಟ್ಟಿಯ ಸಹಿಗಳನ್ನು ಪರೀಕ್ಷೆ ನಡೆಸಬೇಕು ಎಂದ ರಾಜ್ಯಪಾಲರು
ಸಿಎಂ ಗಾದಿ ಮೇಲೆ ಕಣ್ಣಿಟ್ಟಿರುವ ಶಶಿಕಲಾ ಮತ್ತು ಅವರ ಬೆಂಬಲಿಗರು ಸಲ್ಲಿಕೆ ಮಾಡಿರುವ ಬೆಂಬಲಿತ ಶಾಸಕರ ಪಟ್ಟಿಯಲ್ಲಿನ ಸಹಿಗಳನ್ನು ಪರೀಕ್ಷೆ ನಡೆಸುವದಾಗಿ ರಾಜ್ಯಪಾಲರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆಯಿಂದ ಶಶಿಕಲಾ ಉಚ್ಚಾಟನೆ: ಕಾರ್ಯಕಾರಿ ಅಧ್ಯಕ್ಷ ಮಧುಸೂದನನ್
ತಮಿಳುನಾಡು ಆಡಳಿತರೂಢ ಎಐಎಡಿಎಂಕೆಯ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಇತ್ತೀಚಿಗಷ್ಟೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ....

"ಎಐಎಡಿಎಂಕೆ ಶಾಸಕರು ನಾಪತ್ತೆ"; ವರದಿ ನೀಡುವಂತೆ ಪೊಲೀಸರಿಗೆ "ಹೈ" ಸೂಚನೆ
ಶಶಿಕಲಾ ಬಣ ತಮ್ಮ ಶಾಸಕರನ್ನು ಖಾಸಗಿ ರೆಸಾರ್ಟ್ ಗೆ ರವಾನಿಸಿದ್ದು, ಕಳೆದೆರಡು ದಿನಗಳಿಂದ ಶಾಸಕರು ನಾಪತ್ತೆಯಾಗಿದ್ದಾರೆ. ಹೀಗಾಗಿ ನಾಪತ್ತೆಯಾಗಿರುವ ಶಾಸಕರ ಕುರಿತಂತೆ ವರದಿ ನೀಡುವಂತೆ ಮದ್ರಾತ್ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.

ಜಯಲಲಿತಾ ಆತ್ಮ ಕೂಡ ಪನ್ನೀರ್'ಸೆಲ್ವಂ ಅವರನ್ನು ಕ್ಷಮಿಸುವುದಿಲ್ಲ: ಎಐಎಡಿಎಂಕೆ
ಪಕ್ಷ ಒಡೆಯಲು ಪನ್ನೀರ್ ಸೆಲ್ವಂ ಅವರು ಯತ್ನ ನಡೆಸುತ್ತಿದ್ದು, ಜಯಲಲಿತಾ ಅವರ ಆತ್ಮ ಪನ್ನೀರ್ ಸೆಲ್ವಂ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ತಮಿಳುನಾಡು ರಾಜ್ಯದ ಆಡಳಿತಾರೂಢ ಪಕ್ಷ ಎಐಎಡಿಎಂಕೆ...

ತ.ನಾಡಿನಲ್ಲಿ ತಾರಕ್ಕೇರಿದ ರಾಜಕೀಯ ಬಿಕ್ಕಟ್ಟು: ರಾಜ್ಯಪಾಲರನ್ನು ಭೇಟಿಯಾಗಲಿರುವ ಶಶಿಕಲಾ
ತಮಿಳುನಾಡು ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ರಾಜಕೀಯ ಬಿಕ್ಕಟ್ಟು ಗುರುವಾರ ನಿರ್ಣಾಯಕ ದಿನವಾಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿಬರತೊಡಗಿವೆ...

