ದೇಶಜಯಾ ಆಪ್ತೆ ಶಶಿಕಲಾಗೆ ಎಐಎಡಿಎಂಕೆ ಸಾರಥ್ಯ?
ಪ್ರಮುಖ ಬೆಳವಣಿಗೆಯೊಂದರಲ್ಲಿ ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಆಪ್ತ ಗೆಳತಿ ಶಶಿಕಲಾ ಅವರಿಗೆ ಎಐಎಡಿಎಂಕೆ ಪಕ್ಷದ ಸಾರಥ್ಯ ವಹಿಸುವ ಕುರಿತು ಮಾತುಗಳು ಕೇಳಿಬರುತ್ತಿದ್ದು, ಶಶಿಕಲಾ ಅವರಿಗೆ ಪಕ್ಷದ ಕಾರ್ಯದರ್ಶಿ ಹುದ್ದೆ ನೀಡುವ ಕುರಿತೆ ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.