Sasikala

ಎಐಎಡಿಎಂಕೆಯ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಶಶಿಕಲಾರ ಮತ್ತೊಂದು ಆಡಿಯೋ ಬಿಡುಗಡೆ!
ದೇಶ

ಎಐಎಡಿಎಂಕೆಯ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಶಶಿಕಲಾರ ಮತ್ತೊಂದು ಆಡಿಯೋ ಬಿಡುಗಡೆ!

ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆಯ ಉಪ ನಾಯಕ ಮತ್ತು ವಿಪ್ ಆಯ್ಕೆಗಾಗಿ ಜೂನ್ 14 ರಂದು ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ

ಜೈಲಿನಿಂದ ಶೀಘ್ರ ಬಿಡುಗಡೆಗೆ ಶಶಿಕಲಾಗೆ ಅರ್ಹತೆ ಇದ್ದಂತಿಲ್ಲ!
ದೇಶ

ಜೈಲಿನಿಂದ ಶೀಘ್ರ ಬಿಡುಗಡೆಗೆ ಶಶಿಕಲಾಗೆ ಅರ್ಹತೆ ಇದ್ದಂತಿಲ್ಲ!

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಆಪ್ತೆ ವಿ ಕೆ ಶಶಿಕಲಾ ಅವರ ಶೀಘ್ರ ಬಿಡುಗಡೆಗೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಕಾರಾಗೃಹದ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಆಕೆಯ ಪರ ವಕೀಲರು ತಿಳಿಸಿದ್ದಾರೆ.

ಜಯಲಲಿತಾ ಆಪ್ತೆ ಶಶಿಕಲಾಗೆ ಸೇರಿದ 2000 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ದೇಶ

ಜಯಲಲಿತಾ ಆಪ್ತೆ ಶಶಿಕಲಾಗೆ ಸೇರಿದ 2000 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾಗೆ ಸೇರಿದ 2000 ಕೋಟಿ ರೂ.ಮೌಲ್ಯದ ಸ್ವತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಜಪ್ತಿ ಮಾಡಿದ್ದಾರೆ.

ಆರ್‌ಟಿಐ ಅಡಿಯಲ್ಲಿ ಯಾವುದೇ ಮಾಹಿತಿಯನ್ನು ಯಾರಿಗೂ ನೀಡಬೇಡಿ: ಅಧಿಕಾರಿಗಳಿಗೆ ಶಶಿಕಲಾ ಪತ್ರ
ರಾಜ್ಯ

ಆರ್‌ಟಿಐ ಅಡಿಯಲ್ಲಿ ಯಾವುದೇ ಮಾಹಿತಿಯನ್ನು ಯಾರಿಗೂ ನೀಡಬೇಡಿ: ಅಧಿಕಾರಿಗಳಿಗೆ ಶಶಿಕಲಾ ಪತ್ರ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಅವರು ತಮ್ಮ ಬಿಡುಗಡೆ ಕುರಿತಂತೆ ಯಾರಿಗೂ ಯಾವುದೇ ರೀತಿಯ ಮಾಹಿತಿ ನೀಡಬಾರದು ಎಂದು ತಮ್ಮ ವಕೀಲರ ಮೂಲಕ ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

2021ರ ಜ.27 ರಂದು ವಿ.ಕೆ.ಶಶಿಕಲಾ ಬಿಡುಗಡೆ!
ರಾಜ್ಯ

2021ರ ಜ.27 ರಂದು ವಿ.ಕೆ.ಶಶಿಕಲಾ ಬಿಡುಗಡೆ!

ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಗೆಳತಿ ವಿ.ಕೆ.ಶಶಿಕಲಾ ಅವರು ಬರುವ ಜನವರಿ 27 ರಂದು ಶಿಕ್ಷೆ ಅವಧಿ ಪೂರ್ಣಗೊಳಿಸಿ ಬಿಡುಗಡೆಯಾಗಲಿದ್ದಾರೆಂದು ತಿಳಿದುಬಂದಿದೆ.

ಅನುಮತಿಸಿದ್ದಕ್ಕಿಂತಲೂ ಹೆಚ್ಚು ಸಂದರ್ಶಕರಿಂದ ಶಶಿಕಲಾ ಭೇಟಿ: ಆರ್'ಟಿಐ 
ರಾಜ್ಯ

ಅನುಮತಿಸಿದ್ದಕ್ಕಿಂತಲೂ ಹೆಚ್ಚು ಸಂದರ್ಶಕರಿಂದ ಶಶಿಕಲಾ ಭೇಟಿ: ಆರ್'ಟಿಐ 

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಭೇಟಿ ಮಾಡಲು ಅನುಮತಿಸಿದ್ದಕ್ಕಿಂತಲೂ ಹೆಚ್ಚು ಜನರಿಗೆ ಅವಕಾಶ ಮಾಡಿಕೊಡಲಾಗಿದೆ ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ. 

ಶಶಿಕಲಾಗೆ ಕಾರಾಗೃಹದಲ್ಲಿ ವಿಐಪಿ ಸೌಕರ್ಯ- ಆರ್ ಟಿಐನಲ್ಲಿ ಬಹಿರಂಗ
ರಾಜ್ಯ

ಶಶಿಕಲಾಗೆ ಕಾರಾಗೃಹದಲ್ಲಿ ವಿಐಪಿ ಸೌಕರ್ಯ- ಆರ್ ಟಿಐನಲ್ಲಿ ಬಹಿರಂಗ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾಗೆ ವಿಐಪಿ ಸೌಕರ್ಯ ಒದಗಿಸುತ್ತಿರುವುದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಯಲ್ಲಿ ತಿಳಿದುಬಂದಿದೆ

15 ದಿನಗಳ ತುರ್ತು ಪೆರೋಲ್ ಮಂಜೂರು: ತಂಜಾವೂರಿಗೆ ತೆರಳಿದ ವಿ.ಕೆ.ಶಶಿಕಲಾ
ದೇಶ

15 ದಿನಗಳ ತುರ್ತು ಪೆರೋಲ್ ಮಂಜೂರು: ತಂಜಾವೂರಿಗೆ ತೆರಳಿದ ವಿ.ಕೆ.ಶಶಿಕಲಾ

ಪತಿ ನಟರಾಜನ್ ಮುರುತಪ್ಪ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರಿಗೆ 15 ದಿನಗಳ ಕಾಲ ತುರ್ತು ಪೆರೋಲ್ ಮಂಜೂರಾಗಿದೆ ಎಂದು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಹೇಳಿದ್ದಾರೆ...

ಪತಿ ನಟರಾಜನ್ ನಿಧನ: 15 ದಿನಗಳ ಪೆರೋಲ್'ಗೆ ಶಶಿಕಲಾ ಅರ್ಜಿ
ದೇಶ

ಪತಿ ನಟರಾಜನ್ ನಿಧನ: 15 ದಿನಗಳ ಪೆರೋಲ್'ಗೆ ಶಶಿಕಲಾ ಅರ್ಜಿ

ಪತಿ ನಟರಾಜನ್ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲುವಾಗಿ 15 ದಿನಗಳ ಪೆರೋಲ್'ಗೆ ಅನುಮತಿ ನೀಡುವಂತೆ ಉಚ್ಛಾಟಿತ ಎಐಎಡಿಎಂಕೆ ಮುಖ್ಯಸ್ಥ ವಿ.ಕೆ.ಶಶಿಕಲಾ ಅವರು ಅರ್ಜಿ ಸಲ್ಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...