Sasikanth Senthil

ಶಾಸಕ ಜನಾರ್ದನ ರೆಡ್ಡಿಗೆ ಶಾಕ್: ಖುದ್ದು ಹಾಜರಾಗುವಂತೆ ಕೋರ್ಟ್‌ನಿಂದ ಸಮನ್ಸ್ ಜಾರಿ!
ಧರ್ಮಸ್ಥಳ ಸಾಮೂಹಿಕ ಮೃತದೇಹಗಳ ಅಂತ್ಯಸಂಸ್ಕಾರ, ಬುರುಡೆ ಪ್ರಕರಣದಲ್ಲಿ ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಮಾಸ್ಟರ್‌ಮೈಂಡ್ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರು.

News Headlines 06-09-25 | ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಜನಾರ್ಧನ ರೆಡ್ಡಿ ವಿರುದ್ಧ ಸೆಂಥಿಲ್ ಮಾನನಷ್ಟ ಕೇಸ್; ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ!

ಧರ್ಮಸ್ಥಳ ಕೇಸ್: ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ; ಅಣ್ಣಾಮಲೈ ವಿಚಾರಣೆ ಯಾಕಿಲ್ಲ?
ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಪಾದಿಸಿದ ಸೆಂಥಿಲ್, ತಮ್ಮ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ ಎಂದು ಸ್ಪಷ್ಟವಾಗಿ ತಿರಸ್ಕರಿಸಿದರು.

News Headlines 19-08-25 | ಅಪಪ್ರಚಾರದಿಂದ ನೋವಾಗಿದೆ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ; ಗ್ರೇಟರ್ ಬೆಂಗಳೂರು ಮಸೂದೆಗೆ ಅಂಗೀಕಾರ; Bengaluru Rains: IMD ಎಚ್ಚರಿಕೆ!

Watch | ಅಪಪ್ರಚಾರದಿಂದ ನೋವಾಗಿದೆ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ; GBA ತಿದ್ದುಪಡಿ ಮಸೂದೆಗೆ ಅಂಗೀಕಾರ; Bengaluru Rains: IMD ಎಚ್ಚರಿಕೆ!

ಚೆನ್ನೈ: ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಐಐಎಸ್ ಅಧಿಕಾರಿ ಎಸ್ ಶಶಿಕಾಂತ್ ಸೆಂಥಿಲ್
ಕಳೆದ ವರ್ಷ ನಾಗರಿಕ ಸೇವೆಗೆ ರಾಜೀನಾಮೆ ನೀಡಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್. ಶಶಿಕಾಂತ್ ಸೆಂಥಿಲ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಸಸಿಕಾಂತ್ ಸೆಂಥಿಲ್ ವಿರುದ್ಧ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ: ಸಂಸದನ ಬೆನ್ನಿಗೆ ನಿಂತ ಬಿಜೆಪಿ
ತಮ್ಮ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ವಿರುದ್ದ ಸಂಸದ ಅನಂತ್ ಕುಮಾರ್ ಹೆಗಡೆ ಮಾಡಿರುವ ಟ್ವೀಟ್ ಅನ್ನು ಬಿಜೆಪಿ ಸಮರ್ಥಿಸಿಕೊಂಡಿದೆ.

ಬೆಂಬಲಿಗರೊಂದಿಗೆ ಪಾಕಿಸ್ತಾನಕ್ಕೆ ಹೋಗಲಿ: ಐಎಎಸ್ ಅಧಿಕಾರಿ ಶಶಿಕಾಂತ್ ವಿರುದ್ದ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ
ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಸೆಂಥಿಲ್ ರಾಜೀನಾಮೆ ಹಿನ್ನೆಲೆ: ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ (ಡಿಸಿ) ಸಿಂಧು ಬಿ. ರೂಪೇಶ್ ನೇಮಕವಾಗಿದ್ದಾರೆ.ಅವರು ಶನಿವಾರ (ಸೆ.7) ರಂದು ಅಧಿಕಾರ ಸ್ವೀಕರಿಸಿದ್ದಾರೆ.

