ರಾಜ್ಯ ಬಜೆಟ್ಕರ್ನಾಟಕ ಬಜೆಟ್ 2023-24: ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಮೀಸಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಲಕ್ಷಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡಲಾಗುವುದು ಎಂದು ಅವರು ತಿಳಿಸಿದರು.