ರಾಜ್ಯಬೆಳ್ತಂಗಡಿ ತಾಲೂಕಿನಿಂದ ಪಾಕಿಸ್ತಾನಕ್ಕೆ ಸ್ಯಾಟ್ ಲೈಟ್ ಕರೆ ಹೋಗಿಲ್ಲ- ಎಸ್ಪಿ ಲಕ್ಷ್ಮೀ ಪ್ರಸಾದ್ ಟ್ವೀಟ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಿಂದ ಪಾಕಿಸ್ತಾನಕ್ಕೆ ಉಪಗ್ರಹದ ಮೂಲಕ ಯಾವುದೇ ದೂರವಾಣಿ ಕರೆ ಹೋಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಟ್ವೀಟ್ ಮಾಡಿದ್ದಾರೆ.