ರಾಜ್ಯಬಾಡಿಗೆ ಕೇಳಿದ್ದಕ್ಕೆ ಮಚ್ಚು ಹಿಡಿದು KSRTC ಅಧಿಕಾರಿಗಳಿಗೇ ಅವಾಜ್ ಹಾಕಿದ ಕಾಂಗ್ರೆಸ್ ಮುಖಂಡ ಶಫಿ, ಪತ್ನಿ..!
ಬಿಲ್ಡಿಂಗ್ ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್ಆರ್ಟಿಸಿ ಅಧಿಕಾರಿಗಳ (KSRTC) ಮೇಲೆ ಶಾಸಕ ತನ್ವೀರ್ ಸೇಠ್ (MLA Tanveer Sait) ಬೆಂಬಲಿಗರು ಗೂಂಡಾಗಿರಿ ಮಾಡಿರುವ ಘಟನೆ ಮೈಸೂರಿನ (Mysuru) ಸಾತಗಳ್ಳಿ ಬಸ್ ಡಿಪೋ ಆವರಣದಲ್ಲಿ ನಡೆದಿದೆ.