ದೇಶಬಲೂನ್ ಗೆ ಗಾಳಿ ತುಂಬಲು ಬರಬೇಡಿ: ಕಾರ್ಯಕ್ರಮಗಳಿಗೆ ಹೋಗುವುದು, ನಾಯಕರನ್ನು ಭೇಟಿ ಮಾಡುವುದು ಹೇಗೆ ಬಣ ರಾಜಕೀಯವಾಗುತ್ತದೆ? ತರೂರ್ ಕಿಡಿ
ಮಾಧ್ಯಮಗಳು ಬಯಸಿದರೆ ನಾನು ಸೂಜಿ ನೀಡಲು ಸಿದ್ದನಿದ್ದೇನೆ, ಸುಳ್ಳು ಸುದ್ದಿ ವರದಿಗಳು ತಮ್ಮಂತಹ ನಾಯಕರನ್ನು ನಾಶಮಾಡಲು ಸಾಧ್ಯವಿಲ್ಲ. ಏಕೆಂದರೆ ಸೂಜಿಯಿಂದ ಚುಚ್ಚಲು ನಾವು ಗಾಳಿ ತುಂಬಿರುವ ಬಲೂನುಗಳು ಅಲ್ಲ ಎಂದಿದ್ದಾರೆ.