Sathish

ದರ್ಬಾರ್ ಚಿತ್ರದ ಟ್ರೈಲರ್
ನಟ ಸತೀಶ್ ಮತ್ತು ಜಾನ್ವಿ ಅಭಿನಯದ ದರ್ಬಾರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿ ಮನೋಹರ್ ನಿರ್ದೇಶಿಸಿದ್ದಾರೆ.

ಕೌಟುಂಬಿಕ ಕಲಹ: ನಟ ಸತೀಶ್ ವಜ್ರ ಬರ್ಬರ ಹತ್ಯೆ
'ಲಗೋರಿ' ಟೆಲಿಫಿಲ್ಮ್ ಮೂಲಕ ಜನಪ್ರಿಯತೆ ಸಂಪಾದಿಸಿದ್ದ ನಟ ಸತೀಶ್ ಅಲಿಯಾಸ್ ಸತೀಶ್ ವಜ್ರ (32) ಹತ್ಯೆಯಾಗಿದ್ದು, ಹತ್ಯೆಗೆ ಕೌಟುಂಬಿಕ ಕಲಹ ಕಾರಣವೆಂದು ಹೇಳಲಾಗುತ್ತಿದೆ.

