sathish Jarakiholi

ಸತೀಶ್‌ ಜಾರಕಿಹೊಳಿ ಕುಟುಂಬದ ಮೇಲೆ ED ದಾಳಿ: 'ರಾಜಕೀಯ ಸೇಡಿನ ಕ್ರಮದಿಂದ ನಮ್ಮನ್ನು ಕುಗ್ಗಿಸಲು ಸಾಧ್ಯವಿಲ್ಲ'; ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ
ರಾಜ್ಯ

ಸತೀಶ್‌ ಜಾರಕಿಹೊಳಿ ಕುಟುಂಬದ ಮೇಲೆ ED ದಾಳಿ: 'ರಾಜಕೀಯ ಸೇಡಿನ ಕ್ರಮದಿಂದ ನಮ್ಮನ್ನು ಕುಗ್ಗಿಸಲು ಸಾಧ್ಯವಿಲ್ಲ'; ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ತನಿಖಾ ಸಂಸ್ಥೆಗಳು ನಿಜವಾಗಿಯೂ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿವೆಯೇ ಅಥವಾ ರಾಜಕೀಯ ಅಸ್ತ್ರಗಳಾಗಿ ಬಳಸಲಾಗುತ್ತಿವೆಯೇ ಎಂದು ಪ್ರಶ್ನಿಸಿದ್ದಾರೆ.

KPCC ಪಟ್ಟ: 'ಒನ್ ಮ್ಯಾನ್-ಒನ್ ಪೋಸ್ಟ್' ಸೂತ್ರಕ್ಕೆ ಜಾರಕಿಹೊಳಿ ಅಸಮಾಧಾನ; ಅಧ್ಯಕ್ಷ ಸ್ಥಾನದೊಂದಿಗೆ ಸಚಿವ ಸ್ಥಾನಕ್ಕೆ ಪಟ್ಟು..? Video
ರಾಜಕೀಯ

KPCC ಪಟ್ಟ: 'ಒನ್ ಮ್ಯಾನ್-ಒನ್ ಪೋಸ್ಟ್' ಸೂತ್ರಕ್ಕೆ ಜಾರಕಿಹೊಳಿ ಅಸಮಾಧಾನ; ಅಧ್ಯಕ್ಷ ಸ್ಥಾನದೊಂದಿಗೆ ಸಚಿವ ಸ್ಥಾನಕ್ಕೆ ಪಟ್ಟು..? Video

ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ.ಶಿವಕುಮಾರ್ ಅವರು ರಾಜ್ಯ ರಾಜಕೀಯದಲ್ಲಿ ಪ್ರಮುಖ ಶಕ್ತಿ ಕೇಂದ್ರವಾಗಿದ್ದು, ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಅಹಿಂದ ಅಧಿಪತ್ಯದ ಮೇಲೆ ‘ಸಾಹುಕಾರ್’ ಕಣ್ಣು: ಸತೀಶ್ ಜಾರಕಿಹೊಳಿಗೆ ವರವಾಯ್ತಾ ದಾವಣಗೆರೆ ದಂಗಲ್..?
ರಾಜಕೀಯ

ಅಹಿಂದ ಅಧಿಪತ್ಯದ ಮೇಲೆ ‘ಸಾಹುಕಾರ್’ ಕಣ್ಣು: ಸತೀಶ್ ಜಾರಕಿಹೊಳಿಗೆ ವರವಾಯ್ತಾ ದಾವಣಗೆರೆ ದಂಗಲ್..?

ಈ ಬೆಳವಣಿಗೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಸತೀಶ್ ಜಾರಕಿಹೊಳಿ ಅವರು, ಇದೀಗ ಡ್ಯಾಮೇಜ್ ಕಂಟ್ರೋಲ್'ಗೆ ಮುಂದಾಗಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಬಳಿಕ ಅಹಿಂದ ಅಧಿಪತ್ಯವನ್ನು ಮುನ್ನಡೆಸುವ ತಂತ್ರ ಹೊಂದ್ದಾರೆಂದು ಹೇಳಲಾಗುತ್ತಿದೆ.

ಸಚಿವ ಸತೀಶ್‌ ಜಾರಕಿಹೊಳಿ ನಿವಾಸಕ್ಕೆ ಕೆ.ಎನ್‌ ರಾಜಣ್ಣ ಭೇಟಿ: ಕುತೂಹಲ ಕೆರಳಿಸಿದ ಮಾತುಕತೆ
ರಾಜಕೀಯ

ಸಚಿವ ಸತೀಶ್‌ ಜಾರಕಿಹೊಳಿ ನಿವಾಸಕ್ಕೆ ಕೆ.ಎನ್‌ ರಾಜಣ್ಣ ಭೇಟಿ: ಕುತೂಹಲ ಕೆರಳಿಸಿದ ಮಾತುಕತೆ

ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಲು ಸಜ್ಜಾಗಿದ್ದರು. ಇದಕ್ಕೂ ಮುನ್ನ ರಾಜಣ್ಣ ಅವರು ಭೇಟಿ ಮಾಡಿರುವುದು ಕುತೂಹಲ ಮೂಡುವಂತೆ ಮಾಡಿದೆ.

ಬಳ್ಳಾರಿ ಗುಂಪು ಘರ್ಷಣೆ ಬಹಳ 'ಸಣ್ಣ ಘಟನೆ', ತನಿಖೆಯಿಂದ ಸತ್ಯ ಹೊರಬರಲಿದೆ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ

ಬಳ್ಳಾರಿ ಗುಂಪು ಘರ್ಷಣೆ ಬಹಳ 'ಸಣ್ಣ ಘಟನೆ', ತನಿಖೆಯಿಂದ ಸತ್ಯ ಹೊರಬರಲಿದೆ: ಸಚಿವ ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಕಪ್‌ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ನೋಡೋಣ, ಇನ್ನೂ ಸಿಎಂ ಕಪ್‌ ಎಂಬ ದೊಡ್ಡ ಮ್ಯಾಚ್‌ ಬಾಕಿ ಇದೆ. ಆ ರೇಸ್‌ನಲ್ಲಿ ನಾನಿಲ್ಲ. ಅದು ಯಾರಿಗೆ ಕೊಡಬೇಕು, ಬಿಡಬೇಕು ಎಂಬುದು ದೆಹಲಿ ಮತ್ತು ರಾಜ್ಯಮಟ್ಟದ ನಾಯಕರಿಗೆ ಬಿಟ್ಟದ್ದು.

ಸಿದ್ದರಾಮಯ್ಯ ದೆಹಲಿ ಭೇಟಿಗೂ ಮುನ್ನ ವರಿಷ್ಠರ ಭೇಟಿಯಾದ ಸತೀಶ್ ಜಾರಕಿಹೊಳಿ..!
ರಾಜಕೀಯ

ಸಿದ್ದರಾಮಯ್ಯ ದೆಹಲಿ ಭೇಟಿಗೂ ಮುನ್ನ ವರಿಷ್ಠರ ಭೇಟಿಯಾದ ಸತೀಶ್ ಜಾರಕಿಹೊಳಿ..!

ನವೆಂಬರ್ 15 ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡುತ್ತಿದ್ದು, ಈ ವೇಳೆ ರಾಹುಲ್ ಅವರು ಭೇಟಿಗೆ ಅವಕಾಶ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ನವೆಂಬರ್ ಕ್ರಾಂತಿ ಗದ್ದಲ ನಡುವಲ್ಲೇ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ: ಕುತೂಹಲ
ರಾಜಕೀಯ

ನವೆಂಬರ್ ಕ್ರಾಂತಿ ಗದ್ದಲ ನಡುವಲ್ಲೇ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ: ಕುತೂಹಲ

ಉಪಮುಖ್ಯಮಂತ್ರಿ ಮತ್ತು ಹಾಲಿ ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ನವೆಂಬರ್ 11 ರಂದು ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಸತೀಶ್ ಅವರು ದೆಹಲಿಗೆ ಭೇಟಿ ನೀಡಿರುವುದು ಕುತೂಹಲ ಸೃಷ್ಟಿಸಿದೆ.

ಯತೀಂದ್ರ ಹೇಳಿದ್ರಲ್ಲಿ ತಪ್ಪೇನಿದೆ? ಸತೀಶ್ ಜಾರಕಿಹೊಳಿ ಪರ ಸಚಿವ ಪರಮೇಶ್ವರ್ ಬ್ಯಾಟಿಂಗ್; Video
ರಾಜಕೀಯ

ಯತೀಂದ್ರ ಹೇಳಿದ್ರಲ್ಲಿ ತಪ್ಪೇನಿದೆ? ಸತೀಶ್ ಜಾರಕಿಹೊಳಿ ಪರ ಸಚಿವ ಪರಮೇಶ್ವರ್ ಬ್ಯಾಟಿಂಗ್; Video

ಯಾವುದಾದರೂ ರೇಸ್ ಇರಲಿ, ಹೈಕಮಾಂಡ್ ನಿರ್ಧಾರವೇ ಅಂತಿಮ. ಆ ಸಂದರ್ಭ ಬಂದಾಗ ಸಿಎಲ್ಪಿ ಸಭೆ ಕರೆಯುತ್ತಾರೆ.

ಮುಂದಿನ ಮುಖ್ಯಮಂತ್ರಿ ಯಾರು? ಯತೀಂದ್ರ ಹೇಳಿಕೆಗೆ ಡಿ.ಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ ಏನೆಂದರು?
ರಾಜಕೀಯ

ಮುಂದಿನ ಮುಖ್ಯಮಂತ್ರಿ ಯಾರು? ಯತೀಂದ್ರ ಹೇಳಿಕೆಗೆ ಡಿ.ಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ ಏನೆಂದರು?

ಯತೀಂದ್ರ ಹೇಳಿರುವುದು ತಮ್ಮ ವೈಯಕ್ತಿಕ ಅಭಿಪ್ರಾಯ. ಅಂತಿಮವಾಗಿ ಪಕ್ಷ, ಶಾಸಕರು ತೀರ್ಮಾನ ಮಾಡುವುದು. ರಾಜ್ಯದಲ್ಲಿ ಸಿಎಂ ಉತ್ತರಾಧಿಕಾರಿ ಯಾರಾಗಬೇಕೆಂಬ ಬಗ್ಗೆ ಬಹಳ ದಿನಗಳಿವೆ, ಕಾದುನೋಡೋಣ ಎಂದರು.