Sathish Jarkiholi

KPCC ಅಧ್ಯಕ್ಷ ಹುದ್ದೆ ಕುರಿತು ಇನ್ನೂ ತೀರ್ಮಾನವಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ನನಗೆ ಪಕ್ಷದ ಹೈಕಮಾಂಡ್‌ನಿಂದ ಪ್ರತ್ಯೇಕ ಆಹ್ವಾನ ಬಂದಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ಬಂದಿದ್ದೇನೆ.

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿ.ಕೆ ಶಿವಕುಮಾರ್!
ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆಯಲ್ಲಿರುವ ಡಿಕೆ ಶಿವಕುಮಾರ್, ಜಾರಕಿಹೊಳಿ ಅವರ ಬೆಂಬಲ ಕೋರಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ಬಗ್ಗೆಯೂ ವರದಿಯಾಗಿತ್ತು.

ರೆಸಾರ್ಟ್ ರಾಜಕೀಯ ಸಾಮಾನ್ಯವಾಗಿ ಹೋಗಿದೆ: ಸತೀಶ್ ಜಾರಕಿಹೊಳಿ
ಎಲ್ಲ ಚುನಾವಣೆಗಳಿಗೆ ರೆಸಾರ್ಟ್ ರಾಜಕೀಯ ಸಾಮಾನ್ಯವಾಗಿದೆ. ಇದೀಗ ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿಯೂ ಈ ಪದ್ಧತಿ ಕಾಲಿಟ್ಟಿದೆ. ನಮ್ಮ ಜಿಲ್ಲೆಯಲ್ಲಿ ರೆಸಾರ್ಟ್ ರಾಜಕೀಯ ಪ್ರಚಾರದಷ್ಟೇ ಸಾಮಾನ್ಯವಾಗಿದೆ.

ನಿಮ್ಮ ವಿರುದ್ಧದ ದೂರುಗಳಿಗೇನು ಉತ್ತರ ಕೊಡ್ತೀರೀ? ಗುಂಡೂರಾವ್, ಜಾರಕಿಹೊಳಿ ಸೇರಿ ಹಲವು ಸಚಿವರಿಗೆ ಸುರ್ಜೇವಾಲಾ ಪ್ರಶ್ನೆ!
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಹಲವು ರಾಜ್ಯ ಸಚಿವರೊಂದಿಗೆ ಮುಖಾಮುಖಿ ಸಭೆಗಳನ್ನು ನಡೆಸಿದರು.

ಜನಗಣತಿ ಮರುಸಮೀಕ್ಷೆಯಿಂದ ಗೊಂದಲಗಳು ನಿವಾರಣೆ: ಸಚಿವ ಸತೀಶ್ ಜಾರಕಿಹೊಳಿ
ನಾವು ನಮ್ಮ ನಾವು ಅಭಿಪ್ರಾಯ ಕೊಟ್ಟಿದ್ದೇವೆ. ಯಾರಿಗೂ ತೊಂದರೆಯಾಗಬಾರದು. ಈಗಿನ ವರದಿ ಕರೆಕ್ಟ್ ಆಗಿದೆ. ಗೊಂದಲ ಇದ್ದರೆ ಪರಿಶೀಲನೆ ಮಾಡಬಹುದು.

ಹೆಬ್ಬಾಳ್ಕರ್‌ಗೆ ಠಕ್ಕರ್ ನೀಡಲು ಜಾರಕಿಹೊಳಿ ಪ್ಲ್ಯಾನ್: ಅಂಜಲಿ ನಿಂಬಾಳ್ಕರ್ ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ!
ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಠಕ್ಕರ್ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ಲ್ಯಾನ್ ಮಾಡಿದ್ದಾರೆ.

2013ರಲ್ಲಿದ್ದ ಮಾತಿನ ದರ್ಪ, ದಕ್ಷತೆ ಸಿದ್ದರಾಮಯ್ಯಗೆ ಈಗಿಲ್ಲ; ನನ್ನ ಬಂಡಾಯಕ್ಕೆ ಸತೀಶ್ ಮೂಲಕ ಉತ್ತರ ಸಿಕ್ಕಿದೆ: ರಮೇಶ್ ಜಾರಕಿಹೊಳಿ
ಸಿದ್ದರಾಮಯ್ಯ ಅವರಿಗೆ ಮುಕ್ತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಕೆಲವರು ಅವರನ್ನು ಕಟ್ಟಿ ಹಾಕಿದ್ದಾರೆ. 2013ರಲ್ಲಿ ಸಿಎಂ ಆಗಿದ್ದಾಗ ಕಾಣಿಸುತ್ತಿದ್ದ ಸಿದ್ದರಾಮಯ್ಯನವರ ಮಾತಿನ ದರ್ಪ, ದಕ್ಷತೆ ಈಗ ಕಾಣುತ್ತಿಲ್ಲ. ಅವರು ಯಾಕೆ ಸೈಲೆಂಟ್ ಆಗಿದ್ದಾರೆ ಎಂಬುದು ತಿಳಿಯುತ್ತಿಲ್ಲ.

ಬೆಳಗಾವಿಯಲ್ಲಿ ಡಿಕೆಶಿ ರಾಜಕೀಯ ಹಸ್ತಕ್ಷೇಪಕ್ಕೆ ಬೇಸರ; ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್!
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತ 20 ಶಾಸಕರನ್ನ ಮೈಸೂರಿಗೆ ಕರೆದೊಯ್ದು ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದ ಪ್ಲ್ಯಾನ್ ಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ.

ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸತೀಶ್ ಜಾರಕಿಹೊಳಿ
ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆ ಪತ್ರ ಬಂದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

