Sathish Jarkiholi

ಸರ್ಕಾರದ ಹೊಸ ನಿಯಮ: ಗುತ್ತಿಗೆದಾರರಿಂದಲೇ 5 ವರ್ಷ ರಸ್ತೆ ನಿರ್ವಹಣೆ; ಸತೀಶ್‌ ಜಾರಕಿಹೊಳಿ ಘೋಷಣೆ
ರಾಜ್ಯ

ಸರ್ಕಾರದ ಹೊಸ ನಿಯಮ: ಗುತ್ತಿಗೆದಾರರಿಂದಲೇ 5 ವರ್ಷ ರಸ್ತೆ ನಿರ್ವಹಣೆ; ಸತೀಶ್‌ ಜಾರಕಿಹೊಳಿ ಘೋಷಣೆ

ಇನ್ನು ಮುಂದೆ ನಮ್ಮ ರಾಜ್ಯದ ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ  ಐದು ವರ್ಷದವರೆಗೆ ನಿರ್ವಹಣೆ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೆ ತರುತ್ತಿದ್ದೇವೆ. ಇಲ್ಲಿಯವರೆಗೆ ಈ ರೂಲ್ಸ್ ಇರಲಿಲ್ಲ.

ಕೆಎನ್​ ರಾಜಣ್ಣ ಹೇಳಿಕೆ ಬೆನ್ನಲ್ಲೇ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ರಾಜಕೀಯ

ಕೆಎನ್​ ರಾಜಣ್ಣ ಹೇಳಿಕೆ ಬೆನ್ನಲ್ಲೇ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ

ನಮ್ಮ ಸಮಾಜದಿಂದ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗಲಿ ಸಚಿವ ಕೆಎನ್ ರಾಜಣ್ಣ ಅವರು ಹೇಳಿದ ಬೆನ್ನಲ್ಲೇ ಸ್ವತಃ ಸತೀಶ್ ಜಾರಕಿಹೊಳಿ ಅವರು ಸಹ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ವಿದ್ಯುತ್‌ ದರ ಹೆಚ್ಚಳ ತಾತ್ಕಾಲಿಕ, ಒಂದು ದಿನದಲ್ಲಿ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ಹೋಗಲು ಅವೇನು ಡಬ್ಬಾ ಚಹಾ ಅಂಗಡಿಯಾ?
ರಾಜ್ಯ

ವಿದ್ಯುತ್‌ ದರ ಹೆಚ್ಚಳ ತಾತ್ಕಾಲಿಕ, ಒಂದು ದಿನದಲ್ಲಿ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ಹೋಗಲು ಅವೇನು ಡಬ್ಬಾ ಚಹಾ ಅಂಗಡಿಯಾ?

ವಿದ್ಯುತ್​ ದರ ಹೆಚ್ಚಳ ತಾತ್ಕಾಲಿಕ, ಅದಕ್ಕಾಗಿ ಕೈಗಾರಿಕೋದ್ಯಮಿಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗುವ ಅಗತ್ಯ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ

ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆ  ಭೌಗೋಳಿಕವಾಗಿ ಅತಿ ದೊಡ್ಡ ಜಿಲ್ಲೆಯಾಗಿದ್ದು ವಿಭಜನೆ ಆಗಲೇಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಎಲ್ಲರಿಗೂ ಅನ್ವಯವಾಗಲ್ಲ: ಸತೀಶ್ ಜಾರಕಿಹೊಳಿ
ರಾಜ್ಯ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಎಲ್ಲರಿಗೂ ಅನ್ವಯವಾಗಲ್ಲ: ಸತೀಶ್ ಜಾರಕಿಹೊಳಿ

ಚುನಾವಣಾ ಸಮಯದಲ್ಲಿ ಹೇಗೆ ಖಾತರಿ ಕಾರ್ಡ್‌ಗಳನ್ನು ಮನೆ-ಮನೆಗೆ ವಿತರಿಸಲಾಗಿದೆಯೋ ಹಾಗೆಯೇ ಎಲ್ಲರಿಗೂ ಖಾತರಿ ಯೋಜನೆಗಳನ್ನು ನೀಡಲು ಸಾಧ್ಯವಿಲ್ಲ.

ಕಾಂಗ್ರೆಸ್ ಅಭ್ಯರ್ಥಿಗಳಿಗೆ ವಿಜಯಮಾಲೆ: ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು; ಚಳ್ಳಕೆರೆ ಟಿ ರಘುಮೂರ್ತಿಗೆ ಜಯ!
ಸುದ್ದಿಗಳು

ಕಾಂಗ್ರೆಸ್ ಅಭ್ಯರ್ಥಿಗಳಿಗೆ ವಿಜಯಮಾಲೆ: ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು; ಚಳ್ಳಕೆರೆ ಟಿ ರಘುಮೂರ್ತಿಗೆ ಜಯ!

ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ  ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 40 ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಸಂಭಾಜಿಯನ್ನ ಬ್ರಿಟಿಷರು ಹತ್ಯೆ ಮಾಡಿದ್ರು: ನಾನ್‌ಸೆನ್ಸ್‌ ಹೇಳಿಕೆಯನ್ನು ನೀವು ಒಪ್ಪುತ್ತೀರಾ ರಾಹುಲ್ ಗಾಂಧಿ ಅವರೇ?
ದೇಶ

ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಸಂಭಾಜಿಯನ್ನ ಬ್ರಿಟಿಷರು ಹತ್ಯೆ ಮಾಡಿದ್ರು: ನಾನ್‌ಸೆನ್ಸ್‌ ಹೇಳಿಕೆಯನ್ನು ನೀವು ಒಪ್ಪುತ್ತೀರಾ ರಾಹುಲ್ ಗಾಂಧಿ ಅವರೇ?

‘ಹಿಂದೂ’ ಎಂಬ ಪದಕ್ಕೆ ಕೆಟ್ಟ ಅರ್ಥಗಳಿವೆ ಎಂದು ಹೇಳುವ ಮೂಲಕ ದೇಶವ್ಯಾಪಿ ವಿರೋಧಕ್ಕೆ ಕಾರಣವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಸುತ್ತ ಈಗ ಮತ್ತೊಂದು ವಿವಾದ ಸುತ್ತಿಕೊಂಡಿದೆ.

ಸಮನ್ವಯತೆ ಕೊರತೆಯಿಂದ ಬೆಳಗಾವಿ ಪಾಲಿಕೆಯಲ್ಲಿ ಕಡಿಮೆ ಸ್ಥಾನ: ಸತೀಶ್ ಜಾರಕಿಹೊಳಿ
ರಾಜಕೀಯ

ಸಮನ್ವಯತೆ ಕೊರತೆಯಿಂದ ಬೆಳಗಾವಿ ಪಾಲಿಕೆಯಲ್ಲಿ ಕಡಿಮೆ ಸ್ಥಾನ: ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲಾ ಕಾಂಗ್ರೆಸ್​ನಲ್ಲಿ ಎರಡು ಬಣಗಳು ಇರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ.

ಕಾಂಗ್ರೆಸ್ ನ ಜನಪರ ಯೋಜನೆಗಳ ಹೆಸರು ಬದಲಾಯಿಸುವುದೇ ಮೋದಿಯ 7 ವರ್ಷದ ಸಾಧನೆ: ಸತೀಶ್ ಜಾರಕಿಹೊಳಿ
ರಾಜಕೀಯ

ಕಾಂಗ್ರೆಸ್ ನ ಜನಪರ ಯೋಜನೆಗಳ ಹೆಸರು ಬದಲಾಯಿಸುವುದೇ ಮೋದಿಯ 7 ವರ್ಷದ ಸಾಧನೆ: ಸತೀಶ್ ಜಾರಕಿಹೊಳಿ

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ.