ಸಿನಿಮಾ ಸುದ್ದಿ‘ಏನಮ್ಮಿ, ಏನಮ್ಮಿ...’ ಬಳಿಕ ಮತ್ತೊಂದು ಹಿಟ್ ಹಾಡು ನೀಡಿದ ರಚಿತಾ ರಾಮ್-ಸತೀಶ್ ನೀನಾಸಂ: 'ಮ್ಯಾಟ್ನಿ’ ಗೀತೆಗೆ ಮರುಳಾದ ಫ್ಯಾನ್ಸ್!
2018ರಲ್ಲಿ ತೆರೆಕಂಡ ಅಯೋಗ್ಯ ಚಿತ್ರದ ‘ಏನಮ್ಮಿ ಏನಮ್ಮಿ..’ ಹಾಡಿಗೆ ಕೇಳುಗರು ಮನಸೋತಿದ್ದರು. ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಅವರು ಜೋಡಿಯಾಗಿ ಕಾಣಿಸಿಕೊಂಡ ಆ ಗೀತೆ ಇಂದಿಗೂ ಟ್ರೆಂಡಿಂಗ್ನಲ್ಲಿ ಇದೆ. ಇದೀಗ ಇದೇ ಜೋಡಿಯ ಮತ್ತೊಂದು ಸಿನಿಮಾದ ಹಾಡಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.