ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ತಮಗೆ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.