Sathish Sail

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ 7 ದಿನಗಳ ವೈದ್ಯಕೀಯ ಜಾಮೀನು ಮಂಜೂರು
ಇಡಿ ಕಸ್ಟಡಿಯಲ್ಲಿದ್ದಾಗಲೇ ಅನಾರೋಗ್ಯ ಎದುರಾದ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರನ್ನು ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: 'ಕೈ' ಶಾಸಕ ಸತೀಶ್ ಸೈಲ್ ಬಂಧನ
ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಕದ್ದು, ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

'ಕೈ' ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ, 44 ಕೋಟಿ ರೂ ದಂಡ; ಹಸಿರು ಪಟಾಕಿಗೆ ಮಾತ್ರ ಅವಕಾಶ; ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾದ ಉಪರಾಷ್ಟ್ರಪತಿ! ಇವು ಇಂದಿನ ಪ್ರಮುಖ ಸುದ್ದಿಗಳು 26-10-24

ಅದಿರು ಅಕ್ರಮ ಸಾಗಾಟ: 'ಕೈ' ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ, 44 ಕೋಟಿ ರೂ ದಂಡ; ಹಸಿರು ಪಟಾಕಿಗೆ ಮಾತ್ರ ಅವಕಾಶ; ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾದ ಉಪರಾಷ್ಟ್ರಪತಿ!

ಕಾಂಗ್ರೆಸ್ ಸೇರಿದ ಕಾರವಾರ ಶಾಸಕ ಸತೀಶ್ ಸೈಲ್
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಕಾರವಾರ ಕ್ಷೇತ್ರದ ಪಕ್ಷೇತರ ಶಾಸಕ ಸತೀಶ್ ಸೈಲ್ ಅವರು ಶುಕ್ರವಾರ ಕಾಂಗ್ರೆಸ್ ಸೇರಿದ್ದಾರೆ.

