ದೇಶಇಶ್ರಾತ್ ಪ್ರಕರಣ: ಹಳೇ ಕಡತಗಳ ಪರಿಶೀಲನೆಗೆ ಮುಂದಾದ ಸರ್ಕಾರ
2004ರಲ್ಲಿ ಗುಜರಾತ್ ನಲ್ಲಿ ನಡೆದ ಎನ್ ಕೌಂಟರ್ ಪ್ರಕರಣದಲ್ಲಿ ಹತ್ಯೆಯಾದ ಇಶ್ರಾತ್ ಜಹಾನ ಪ್ರಕರಣ ಇದೀಗ ಹಲವು ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಅಧಿಕಾರಿಗಳು ಹೇಳಿಕೆ ನೀಡುವ ಮುಖಾಂತರ ಸಾಕಷ್ಟು ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ...