Sathya pal Mallik

'ವಿಧಿ 370 ಕುರಿತಂತೆ ಕಾಂಗ್ರೆಸ್ ನಾಯಕರ ಉತ್ತರ ಕೇಳಿದರೆ, ಜನರೇ ಚಪ್ಪಲಿಯಲ್ಲಿ ಹೊಡೆಯುತ್ತಾರೆ'
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ವಿಧಿ 370ರ ಕುರಿತಂತೆ ಕಾಂಗ್ರೆಸ್ ನಾಯಕರ ಉತ್ತರ ಕೇಳಿದರೆ ಜನರೇ ಚಪ್ಪಲಿಯಲ್ಲಿ ಹೊಡೆಯುತ್ತಾರೆ ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಿ 370 ರದ್ಧತಿ ಬೆನ್ನಲ್ಲೇ, ಕಾಶ್ಮೀರ ಯುವಕರಿಗೆ 50 ಸಾವಿರ ಉದ್ಯೋಗ ಘೋಷಿಸಿದ ಸರ್ಕಾರ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ.

