ದೇಶಸಂವಿಧಾನದ ಮೇಲೆ ದಾಳಿ ಮಾಡಲು ಜನರು ಬಿಡಲ್ಲ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ದ್ವೇಷವನ್ನು ಹರಡಲು ಹಾಗೂ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಆದರೆ, ಅವರು ಸಂವಿಧಾನದ ಮೇಲೆ ದಾಳಿ ಮಾಡಲು, ಭಾರತ ಮಾತೆಯ ಧ್ವನಿಯನ್ನು ಅಡಗಿಸಲು ಜನರು ಅವಕಾಶ ಮಾಡಿಕೊಡಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗುಡುಗಿದ್ದಾರೆ