ರಾಜಕೀಯ'ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ, ಬದುಕು ಕಟ್ಟಲು ನೋಡಿ: ಸಾತ್ಯಕಿ ಯಾರು? ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ಏನಾಗಬೇಕು?'
ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಸಾತ್ಯಕಿ ಯಾರು, ಯಾರು ಆ ಮನುಷ್ಯ? ಅವರಿಗೆ ಏನು ಗೊತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.