ಪ್ರಸಕ್ತ ವರ್ಷ ಹೆಚ್ಚು ಸುದ್ದಿ ಮಾಡಿದ ರಾಮಾ ರಾಮಾ ರೇ ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿತ್ತು. ಇದೀಗ ಚಿತ್ರ ಮೂರು ಭಾಷೆಗಳಿಗೆ ರಿಮೇಕ್ ಆಗಲಿದೆ...