ದೇಶಸತ್ಯಶ್ರೀ ಶರ್ಮಿಳಾ: ದೇಶದ ಮೊಟ್ಟ ಮೊದಲ ತೃತೀಯ ಲಿಂಗಿ ವಕೀಲೆ
ಮುಖ್ಯವಾಹಿನಿಗೆ ಬರಲು ಹಿಂಜರಿಯುತ್ತಿದ್ದ ತೃತೀಯಲಿಂಗಿಗಳು ಅಥವಾ ಮಂಗಳಮುಖಿಯರು ಇತ್ತೀಚಿನ ದಿನಗಳಲ್ಲಿ ಮಾಡೆಲಿಂಗ್, ನಟಿ, ಎಸ್ಐ, ಸುದ್ದಿ ವಾಚಕಿ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೆ ಲಗ್ಗೆ ಇಡಲು ಆರಂಭಿಸಿದ್ದು, ಇದೀಗ ವಕೀಲ ವೃತ್ತಿಗೂ ಪಾದಾರ್ಪಣೆ ಮಾಡಿದ್ದಾರೆ...