Satish Jarakiholi

ಸಚಿವ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಯಿಂದ ಕಾಂಗ್ರೆಸ್ ಮತ್ತಷ್ಟು ಬಲಿಷ್ಠ: ಸತೀಶ್ ಜಾರಕಿಹೊಳಿ
ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ಅಭಿಪ್ರಾಯವನ್ನು ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದು, ಅಂತಿಮ ತೀರ್ಮಾನವನ್ನು ಕೇಂದ್ರ ನಾಯಕತ್ವವೇ ಕೈಗೊಳ್ಳಲಿದೆ ಎಂದು ತಿಳಿಸಿದರು.

ಹುಬ್ಬಳ್ಳಿ, ಹಾವೇರಿಯಲ್ಲಿ ಇನ್ನೆರಡು ದಿನದಲ್ಲಿ ಮೋಡ ಬಿತ್ತನೆ ಕಾರ್ಯಾಚರಣೆ: ಸಚಿವ ಸತೀಶ್ ಜಾರಕಿಹೊಳಿ
ಧಾರವಾಡದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಲೌಡ್ ಸೀಡಿಂಗ್ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಿದರು.

ಗೋವಾದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಬಂದ್: ತೀವ್ರ ಆತಂಕದಲ್ಲಿ ಕನ್ನಡಿಗರು; ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು?
ಗೋವಾದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ವರದಿಗಳು ಕರ್ನಾಟಕದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ.

ನನಗೆ ಕ್ರೀಡಾ ಇಲಾಖೆ ಕೊಟ್ಟಿದ್ದರೆ ಕ್ರಾಂತಿ ಮಾಡುತ್ತಿದ್ದೆ: ಸತೀಶ್ ಜಾರಕಿಹೊಳಿ
ಲೋಕೋಪಯೋಗಿ ಜೊತೆಗೆ ಕ್ರೀಡಾ ಇಲಾಖೆ ಕೇಳಿದ್ದೆ. ಕ್ರೀಡಾ ಇಲಾಖೆ ಕೊಟ್ಟಿದ್ದರೆ ಕ್ರಾಂತಿ ಮಾಡುತ್ತಿದ್ದೆ. ಆದರೆ ಡಿಸಿಎಂ ಪರಮೇಶ್ವರ್ ಅವರು ಈ ಖಾತೆಯನ್ನು ಕೇಳಿರಬಹುದು. ಹಾಗಾಗಿ ಅವರಿಗೆ ಕೊಟ್ಟಿದ್ದಾರೆ ಎಂದರು.

'ಒಬ್ಬರಿಗೆ ಒಂದು ಹುದ್ದೆ' ಸೂತ್ರ ಪಾಲನೆ; ಸಿಎಂ ಆಗಲು ಕೆಪಿಸಿಸಿ ಅಧ್ಯಕ್ಷರಾಗಿರಬೇಕೆಂಬ ನಿಯಮವಿಲ್ಲ, ಸಿದ್ದು ಉದಾಹರಣೆ ನೀಡಿದ ಸತೀಶ್ ಜಾರಕಿಹೊಳಿ!
ಪಕ್ಷವು ಬಹಳ ಹಿಂದೆಯೇ 'ಒಬ್ಬರಿಗೆ ಒಂದು ಹುದ್ದೆ' ಎಂಬ ನೀತಿಯನ್ನು ಅನುಸರಿಸುವುದಾಗಿ ತಿಳಿಸಿತ್ತು, ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಿರುವುದು ಕಾಂಗ್ರೆಸ್ ಪಕ್ಷದ ನಿಯಮಾನುಸಾರ ತೆಗೆದುಕೊಂಡ ನಿರ್ಧಾರವಾಗಿದ್ದು, ಅದನ್ನು ತಮ್ಮ ಹಿನ್ನಡೆಯಾಗಿ ನೋಡಬಾರದು.

KPCC ಪಟ್ಟಕ್ಕೆ ಭಾರೀ ಪೈಪೋಟಿ: ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ; 21 ಸ್ವಾಮೀಜಿಗಳಿಂದ ಬೆಂಬಲದ ಸಂದೇಶ..!
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ನಂತರ ಹೊಸ ರಾಜಕೀಯ ಸಮೀಕರಣಗಳು ರೂಪುಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ.

KPCC ಸಾರಥಿ ಆಯ್ಕೆ ಕಗ್ಗಂಟು: ಅಹಿಂದ ನಾಯಕರ ಪರ ಸಿದ್ದು ಒಲವು; ಸತೀಶ್ ಜಾರಕಿಹೊಳಿ ವಿರುದ್ಧ ಸೈಲೆಂಟ್ ಆಪರೇಷನ್..?
ಮುಖ್ಯಮಂತ್ರಿ ಸ್ಥಾನದಿಂದ ಹಿಂದೆ ಸರಿದಿರುವ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸತೀಶ್ ಜಾರಕಿಹೊಳಿ ಅವರ ಹೆಸರಿನ ಬಗ್ಗೆ ಅಸಮ್ಮತಿ ಸೂಚಿಸಿದ್ದಾರೆಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

ನನಗೆ ಯಾವುದೇ ಹುದ್ದೆ ನೀಡುವುದು ಹೈಕಮಾಂಡ್ ಮತ್ತು ಸಿಎಂಗೆ ಬಿಟ್ಟ ನಿರ್ಧಾರ: ಸತೀಶ್ ಜಾರಕಿಹೊಳಿ; Video
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷದ ನಾಯಕತ್ವ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ತುಮಕೂರಿನಲ್ಲಿ ಸಾಧನಾ ಸಮಾವೇಶ: ಇತ್ತ ಸಾಹುಕಾರ್ ಮನೆಯಲ್ಲಿ ಸಿಎಂ ಆಪ್ತರ ಬ್ರೇಕ್ ಫಾಸ್ಟ್ ಮೀಟಿಂಗ್
ತುಮಕೂರು ಸಮಾವೇಶಕ್ಕೂ ಮುನ್ನ ಸತೀಶ್ ಜಾರಕಿಹೊಳಿ ಮನೆಯಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ.

