Satish Jarakiholi

'10 ಬಾರಿ ಸಿಎಂ ಆದ್ರೂ ಒಂದು ದಿನ ಬಿಡಲೇಬೇಕಲ್ಲ, ಸಿದ್ದರಾಮಯ್ಯ ಹುದ್ದೆ ಬಿಡುವುದಂತೂ ಪಕ್ಕಾ': ಸತೀಶ್ ಜಾರಕಿಹೊಳಿ
ಅಧಿಕಾರ ತ್ಯಾಗದ ಕುರಿತು ನಿನ್ನೆ ಬೇಳೂರು ಗೋಪಾಲಕೃಷ್ಣ ಮುಂದೆ ಸಿಎಂ ಆಡಿದ್ದ ಮಾತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

Watch | Mysuru: ಅಕ್ರಮ ಲಿಂಗ ಪತ್ತೆ ಪರೀಕ್ಷೆ ಮತ್ತು ಹೆಣ್ಣು ಭ್ರೂಣ ಹತ್ಯೆ: 5 ಮಂದಿ ಬಂಧನ; ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಉತ್ತರಾಧಿಕಾರಿ- ಯತೀಂದ್ರ; ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ಏನು?

News headlines 23-10-2025 | ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಉತ್ತರಾಧಿಕಾರಿ- ಯತೀಂದ್ರ; ಆಳಂದ: ಮತ ಅಳಿಸಲು ನಡೆದಿರುವ ಪ್ರಯತ್ನ SIT ತನಿಖೆಯಲ್ಲಿ ಬಯಲು; 6 ಶಂಕಿತರು ಪತ್ತೆ!; ಮತ್ತೆ ವಿವಾದದಲ್ಲಿ BiggBoss Kannada 12

ಸಿದ್ದರಾಮಯ್ಯ ರಾಜಕೀಯ ಜೀವನ, ಉತ್ತರಾಧಿಕಾರಿ ಹೇಳಿಕೆಗೆ ಡಾ.ಯತೀಂದ್ರ ನೀಡಿದ ಸ್ಪಷ್ಟನೆಯೇನು?
ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!
ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ಮಾಡಿದರೆ ಪಿತೂರಿಯ ಹಿಂದೆ ಯಾರಿದ್ದಾರೆಂಬ ಸತ್ಯ ಹೊರಬರುತ್ತದೆ. ಅಗತ್ಯವಿದ್ದರೆ, ಇನ್ನೂ ಹೆಚ್ಚಿನ ಮಟ್ಟದ ತನಿಖೆ ನಡೆಸಬೇಕು.

ಸತೀಶ್ ಜಾರಕಿಹೊಳಿ ದೆಹಲಿಗೆ ದಿಢೀರ್ ಪ್ರಯಾಣ; ಕುತೂಹಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಷ್ಟ್ರ ರಾಜಧಾನಿಗೆ ತೆರಳಿದ ಕೆಲವೇ ಗಂಟೆಗಳಲ್ಲೇ ಸತೀಶ್ ಅವರು ಕೂಡ ದೆಹಲಿಗೆ ತೆರಳಿದರು.

ಜಾತಿಗಣತಿ ವಿವಾದ: ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವ ಎಲ್ಲಾ ಹಕ್ಕು ನನಗಿದೆ- ಸಚಿವ ಸತೀಶ್ ಜಾರಕಿಹೊಳಿ
ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಬೆಂಬಲಿಸಲು ನಾನು ಬದ್ಧನಾಗಿಲ್ಲ. ಒಂದು ನಿರ್ಧಾರ ಸರಿಯಾಗಿಲ್ಲದಿದ್ದರೆ ಅದನ್ನು ವಿರೋಧಿಸುವ ಹಕ್ಕು ನನಗಿದೆ.

ಪಕ್ಷದ ಹಲವಾರು ನಾಯಕರು KPCC ಹುದ್ದೆ ರೇಸ್ ನಲ್ಲಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೊಬ್ಬನೇ ಅಲ್ಲ ಇನ್ನೂ ಹಲವಾರು ನಾಯಕರು ಸ್ಪರ್ಧೆಯಲ್ಲಿದ್ದಾರೆ. ಆದರೆ, ಈ ಬಗ್ಗೆ ಪಕ್ಷದ ಹೈಕಮಾಂಡ್ ಸೂಕ್ತ ಸಮಯಕ್ಕೆ ನಿರ್ಧಾರ ತೆಗೆದುಕೊಳ್ಳುತ್ತದೆ.

