Satish Jarakiholi

News Headlines 03-03-2025 | ಕಲಾವಿದರಿಗೆ ಡಿಕೆ ಸಾಹೇಬ್ರು ಎಚ್ಚರಿಕೆ ಕೊಟ್ಟಿದ್ದು ಸರಿ ಇದೆ: ರಮ್ಯ; ಅಧಿವೇಶನ: ಸರ್ಕಾರಕ್ಕೆ ಗವರ್ನರ್ ಫುಲ್ ಮಾರ್ಕ್ಸ್; ಸರ್ಕಾರಕ್ಕೆ ಗುತ್ತಿಗೆದಾರರಿಂದ ಹೊಸ ಡೆಡ್ ಲೈನ್!

ಶಿರಾಡಿ-ಚಾರ್ಮಾಡಿ ಘಾಟ್ ಹೆದ್ದಾಗಿ ಕಾಮಗಾರಿಗಳು ಆದ್ಯತೆ ಮೇರೆಗೆ ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಸೇರಿದಂತೆ ಮರಳುಗಾರಿಕೆ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

KPCC ಅಧ್ಯಕ್ಷ ಸ್ಥಾನ ಅಹಿಂದ ವರ್ಗಕ್ಕೆ ನೀಡಬೇಕೆಂಬ ಬೇಡಿಕೆ; ಸತೀಶ್ ಜಾರಕಿಹೊಳಿ ಹೇಳಿಕೆ ಹೀಗಿದೆ...
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಆದಲ್ಲಿ ಆ ಸ್ಥಾನವನ್ನು ಅಹಿಂದ ವರ್ಗಕ್ಕೆ ನೀಡಬೇಕೆಂಬ ಆಗ್ರಹಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಚಳಿಗಾಲ ಅಧಿವೇಶನ: ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆ ಕಲ್ಪಿಸಿ; ಅಧಿಕಾರಿಗಳಿಗೆ ಸತೀಶ್ ಜಾರಕಿಹೊಳಿ ಸೂಚನೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ, ವಸತಿ, ಸಾರಿಗೆ, ಆಹಾರ ಮತ್ತು ಇತರ ಸೌಲಭ್ಯಗಳಲ್ಲಿ ಯಾವುದೇ ಅನಾನುಕೂಲಗಳಾದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Watch | 50 ಶಾಸಕರಿಗೆ ತಲಾ 50 ಕೋಟಿ ರೂ ಆಮಿಷ... ಸಿಎಂ; ಡಿಕೆಶಿ, ಸತೀಶ್ ಜಾರಕಿಹೊಳಿ ಹೇಳಿದ್ದು...

ಅಹಿಂದ ನಾಯಕರಾಗಿ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಸ್ಥಾನ ಭದ್ರ; ದಲಿತ ಸಿಎಂ ವಿಚಾರ ನಗಣ್ಯ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೂಲಕ ದಲಿತ ಮುಖಂಡರ ಬೆಂಬಲ ಪಡೆಯುವ ಮೂಲಕ ಮುಖ್ಯಮಂತ್ರಿ ಹಾಗೂ ಅಹಿಂದ ನಾಯಕ ಎಂಬ ಸ್ಥಾನವನ್ನು ನಿರ್ವಿವಾದವಾಗಿ ಭದ್ರವಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಸರ್ಕಾರ ಅಸ್ಥಿರಗೊಳಿಸುವ ಯತ್ನ ನಡೆದರೆ, ರಾಜ್ಯಪಾಲರ ಮುಂದೆ ಸಚಿವರು-ಶಾಸಕರಿಂದ ಪರೇಡ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಷಡ್ಯಂತ್ರವನ್ನು ಬಿಜೆಪಿ-ಜೆಡಿಎಸ್ ನಡೆಸುತ್ತಿದ್ದು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ಇದೇ ರೀತಿ ಮುಂದುವರಿದರೆ ರಾಜ್ಯಪಾಲರ ಮುಂದೆ ಸಚಿವರು ಮತ್ತು ಶಾಸಕರ ಪರೇಡ್ ನಡೆಸಲಾಗುವುದು.

ಸಿಎಂ ಹುದ್ದೆ ಕಳೆದುಕೊಳ್ಳುತ್ತಾರೆಯೇ ಸಿದ್ದರಾಮಯ್ಯ?: ಕಾಂಗ್ರೆಸ್ ನಲ್ಲಿ 'ಕುರ್ಚಿ' ರಾಜಕೀಯ ಆರಂಭ?
ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ರಾಜ್ಯಕ್ಕೆ ಭಾರಿ ಸವಾಲು ಎದುರಾಗಲಿದೆ ಎಂದು ರಮೇಶ್ ಜಾರಕಿಹೊಳಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದರು.

ಉಪ ಮುಖ್ಯಮಂತ್ರಿ ಹುದ್ದೆಗೆ ಈಗ ಪಕ್ಷದಲ್ಲಿ ಬೇಡಿಕೆ ಕೇಳಿಬರುತ್ತಿಲ್ಲ: ಸತೀಶ್ ಜಾರಕಿಹೊಳಿ
ಉಪ ಮುಖ್ಯಮಂತ್ರಿ ಹುದ್ದೆಗೆ ನಮ್ಮ ಪಕ್ಷದಲ್ಲಿ ಈಗ ಅಂತಹ ಯಾವುದೇ ಬೇಡಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

