Satish Jarakiholi

ಲೋಕ ಸಮರದಲ್ಲಿ ಮುಂದುವರಿದ ವಂಶವಾಹಿ ರಾಜಕಾರಣ: ಚಿಕ್ಕೋಡಿಗೆ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಯಿಂದ ಮೃಣಾಲ್ ಹೆಬ್ಬಾಳ್ಕರ್!
ಲೋಕೋಪಯೋಗಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿಯಿಂದ ಪಕ್ಷದ ಒಮ್ಮತದ ಅಭ್ಯರ್ಥಿಯಾಗು ಸಾಧ್ಯತೆಯಿದೆ.

ದೆಹಲಿ ಪ್ರವಾಸ ಬಳಿಕ ವಿದೇಶಕ್ಕೆ ಹಾರಿದ ಸಚಿವ ಸತೀಶ್ ಜಾರಕಿಹೊಳಿ
ಕಳೆದ 4 ದಿನಗಳಿಂದ ದೆಹಲಿ ಪ್ರವಾಸದಲ್ಲಿದ್ದ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮತ್ತೆ ದಲಿತ ನಾಯಕರ ಸಭೆ; ಮೂವರು ಡಿಸಿಎಂ ನೇಮಕಕ್ಕೆ ಹೆಚ್ಚಿದ ಒತ್ತಡ
ಕರಸೇವಕನ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಪ್ರತಿಭಟನೆಯ ನಡುವೆಯೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಂತರಿಕ ಕಲಹ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ನ ಪ್ರಮುಖ ದಲಿತ ನಾಯಕರು ಇಲ್ಲಿ ಸಭೆ ನಡೆಸಿ ಹೆಚ್ಚಿನ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಲು ಒತ್ತಾಯಿಸಿದ್ದಾರೆ.

ಹಿಜಾಬ್ ನಿಷೇಧ ವಾಪಸ್'ಗೆ ಸರ್ಕಾರ ಬದ್ಧ: ಸಚಿವ ಸತೀಶ್ ಜಾರಕಿಹೊಳಿ
ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವುದು ನಮ್ಮ ಸರ್ಕಾರದ ನಿಲುವು. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದರು.

ಬೆಳಗಾವಿ ಸಂತ್ರಸ್ತ ಮಹಿಳೆಗೆ 2 ಎಕರೆ ಭೂಮಿ, 5 ಲಕ್ಷ ರೂ. ಪರಿಹಾರ ವಿತರಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರ ಮಂಗಳವಾರ ಎರಡು ಎಕರೆ ಭೂಮಿ ಹಾಗೂ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದೆ.

ಬೆಳಗಾವಿ, ಚಿಕ್ಕೋಡಿ ಮೇಲೆ ಕಾಂಗ್ರೆಸ್ ಕಣ್ಣು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅದೃಷ್ಟ ಯಾರಿಗೆ?
ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ.

ಬೆಳಗಾವಿ: ಡಿಸೆಂಬರ್ 4-15 ರವರೆಗೆ ಚಳಿಗಾಲ ಅಧಿವೇಶನ
ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4ರಿಂದ 15ರವರೆಗೂ ಚಳಿಗಾಲ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ,

ನಾವು ಸ್ಟ್ರಾಂಗು ಇರಲ್ಲಾ, ವೀಕ್ ಇರಲ್ಲಾ ಎಂದ ಸತೀಶ್ ಜಾರಕಿಹೊಳಿ; ನನ್ನ ಮೌನವೂ ವೀಕ್ನೆಸ್ ಅಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಕೌಂಟರ್!
ಬೆಳಗಾವಿ ರಾಜಕೀಯ ಸದ್ದು ಮಾಡುತ್ತಿದೆ. ಅದು ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ಶೀತಲ ಸಮರ ನಡೆಯುತ್ತಿದೆ ಎಂಬ ವಿಚಾರ.

ಬೆಳಗಾವಿಯಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭ: ಪ್ರಯೋಗ ಯಶಸ್ವಿಯಾದರೆ ಕಾವೇರಿ ಜಲಾನಯನ ಪ್ರದೇಶಗಳಲ್ಲೂ ಯತ್ನ!
ಈ ವರ್ಷ ಮುಂಗಾರು ಮಳೆ ಕೈಕೊಟ್ಟು ಬರಗಾಲದಿಂದ ತತ್ತರಿಸಿ ಹೋಗಿರುವ ರೈತರ ನೆರವಿಗೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನಿನ್ನೆ ಶುಕ್ರವಾರ ಮೋಡ ಬಿತ್ತನೆ ಕಾರ್ಯ ನಡೆಸಿತು.

