Satish Jarakiholi

ರಾಜ್ಯದ ಹೆದ್ದಾರಿಗಳ ಮೇಲ್ದರ್ಜೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಭೆ: ಸತೀಶ್ ಜಾರಕಿಹೊಳಿ
ರಾಜ್ಯದ ಕನಿಷ್ಠ 28 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮುಂದಿನ ವಾರ ಸಭೆ ನಡೆಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಕುರಿತು ಚರ್ಚೆ
ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಭೇಟಿ ಮಾಡಿದ್ದು, ಭೇಟಿ ವೇಳೆ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

'ಸಿದ್ದರಾಮಯ್ಯ ಸಾಹೇಬ್ರ ಸರ್ಕಾರದಲ್ಲಿ ಎಂತೆಂಥ ಸಚಿವರಿದ್ದಾರೆ, ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಿ, ಮೋದಿ ಬೈಕೊಂಡು ಓಡಾಡಬೇಡಿ': ಪ್ರತಾಪ್ ಸಿಂಹ
ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರಿಗೆ ಓರಿಯೆಂಟೇಶನ್ ಅಗತ್ಯವಿದೆ. ಸಿದ್ದರಾಮಯ್ಯ ಸಾಹೇಬರ ಸರ್ಕಾರದಲ್ಲಿ ಎಂತೆಂತಹ ಸಚಿವರು ಇದ್ದಾರೆ. ಅವರಿಗೆ ಯಾವುದರ ಬಗ್ಗೆಯೂ ಅರಿವಿಲ್ಲದೇ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಇದೊಂದು ರೀತಿಯಲ್ಲಿ ಕರ್ನಾಟಕಕ್ಕೇ ಅವಮಾನ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಸಚಿವ ಸತೀಶ್ ಜಾರಕಿಹೊಳಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಕೇಂದ್ರದಿಂದ ಸರ್ವರ್ ಹ್ಯಾಕ್ ಹೇಳಿಕೆ: ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಯತ್ನಾಳ್ ಆಗ್ರಹ
ರಾಜ್ಯದ ಯೋಜನೆಗಳಿಗೆ ಅಡ್ಡಿಯುಂಟು ಮಾಡಲು ಕೇಂದ್ರ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಆ್ಯಪ್'ನ್ನು ಹ್ಯಾಕ್ ಮಾಡಿದೆ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಆಡಳಿತದ ಅನುಭವ ಹೆಚ್ಚು: ಸತೀಶ್ ಜಾರಕಿಹೊಳಿ
ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಬಹುತೇಕ ಅಂತಿಮವಾಗುತ್ತಿದ್ದಂತೆಯೇ, ಅವರಿಗೆ ಸತೀಶ್ ಜಾರಕಿಹೊಳಿ ಪರೋಕ್ಷ ಬೆಂಬಲ ಸೂಚಿಸಿದ್ದಾರೆ.

ಸಿದ್ದರಾಮಯ್ಯ ಹೋದಲ್ಲೆಲ್ಲಾ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಹೋದಲ್ಲೆಲ್ಲಾ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

'ಮುನಿರತ್ನ ನನ್ನನ್ನು ಆಹ್ವಾನಿಸಿದ್ದಾರೆ ಎಂದರೆ ಬಿಜೆಪಿಯಲ್ಲಿ ಸಿಎಂ ಕ್ಯಾಂಡಿಡೇಟ್ ಇಲ್ಲಾಂತ ಆಯ್ತಲ್ಲ': ಡಿ ಕೆ ಶಿವಕುಮಾರ್
ಯಾವುದೋ ಪುಸ್ತಕದಲ್ಲಿದೆ, ವಿಕಿಪೀಡಿಯಾದಲ್ಲಿದೆ ಎಂದು ಹಿಂದೂ ಪದ ಅಶ್ಲೀಲ ಎಂದು ಹೇಳುವುದು ತಪ್ಪು, ಅವರ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

'ಹಿಂದೂ' ಪದ ಅಶ್ಲೀಲ ಹೇಳಿಕೆಗೆ ಈಗಲೂ ಬದ್ಧ: ಸತೀಶ್ ಜಾರಕಿಹೊಳಿ; ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವ್ಯಾಪಕ ಪ್ರತಿಭಟನೆ
ಹಿಂದೂ ಪದ ಪರ್ಷಿಯನ್ ಪದ ಅದು ಅಶ್ಲೀಲ, ಹಿಂದೂ ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿರುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ಬೆಳಗಾವಿಯ ಶಾಸಕ ಸತೀಶ್ ಜಾರಕಿಹೊಳಿ (Satish Jarkiholi) ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ತೀವ್ರವಾಗಿದೆ.

ಇಸ್ಲಾಂ, ಕ್ರಿಶ್ಚಿಯನ್ ಬಗ್ಗೆ ಮಾತನಾಡಿದ್ದರೆ ಇಷ್ಟೊತ್ತಿಗೆ ಗೋರಿಯಲ್ಲಿ ಇರ್ತಿದ್ರು: ಸತೀಶ್ ಜಾರಕಿಹೊಳಿ ವಿರುದ್ಧ ಮುತಾಲಿಕ್ ಕಿಡಿ
ಹಿಂದೂ' ಎನ್ನುವ ಪದ ಪರ್ಷಿಯನ್ ಮೂಲದ್ದು. ಈ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

