Satish Jarakiholi

ಸತೀಶ್ ಜಾರಕಿಹೊಳಿ ಅರೆಬರೆ ಓದು, ಜ್ಞಾನದಿಂದ ಹೇಳಿಕೆ ನೀಡಿದ್ದಾರೆ; ರಾಹುಲ್ ಗಾಂಧಿ, ಸಿದ್ದರಾಮಯ್ಯ ಮೌನ ಏಕೆ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿಯವರು ಈ ದೇಶದ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದಾರೆ.

ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನೀವು ಒಪ್ಪದಿದ್ದ ಮೇಲೆ ಕೂಡಲೇ ಅವರನ್ನು ಪದಚ್ಯುತಗೊಳಿಸಿ: ಕಾಂಗ್ರೆಸ್'ಗೆ ಅರುಣ್ ಸಿಂಗ್ ಸವಾಲು
ಹಿಂದು ಕುರಿತು ಸತೀಶ್ ಜಾರಕಿಹೊಳಿಯವರು ನೀಡಿರುವ ಹೇಳಿಕೆಯನ್ನು ಒಪ್ಪದಿದ್ದರೆ ಕೂಡಲೇ ಅವರನ್ನು ಪದಚ್ಯುತಗೊಳಿಸಿ ಎಂದು ಕಾಂಗ್ರೆಸ್'ಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹೇಳಿದ್ದಾರೆ.

ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ: ಜಾರಕಿಹೊಳಿ ಹೇಳಿಕೆ ಖಂಡಿಸಿದ ಕಾಂಗ್ರೆಸ್
ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ.

ಹಿಂದೂ ಪದದ ಹೇಳಿಕೆ ವಿವಾದ: 'ಸತೀಶ್ ಜಾರಕಿಹೊಳಿ ಹೇಳಿಕೆ ದುರದೃಷ್ಟಕರ' ಎಂದ ಕಾಂಗ್ರೆಸ್
ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ಪಕ್ಷ ಖಂಡಿಸಿದ್ದು, ಹಿಂದೂ ಪದದ ಕುರಿತ ಹೇಳಿಕೆ ದುರದೃಷ್ಟಕರ ಎಂದು ಹೇಳಿದೆ.

‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ.. ಅರ್ಥ ಬಹಳ ಅಶ್ಲೀಲ: ಸತೀಶ್ ಜಾರಕಿಹೊಳಿ
‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ: ಲಖನ್ ಜಾರಕಿಹೊಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ
ಬೆಳಗಾವಿ ಸ್ಥಳೀಯ ಸಂಸ್ಥೆಗಳ ಉಭಯ ಸದಸ್ಯ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವುದು ಬಹುತೇಕ ಖಚಿತವಾಗಿದೆ.

ಉಪಚುನಾವಣೆ: ಮಸ್ಕಿಯಲ್ಲಿ ಬಸನಗೌಡ, ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿಗೆ ಆರಂಭಿಕ ಮುನ್ನಡೆ
ರಾಜ್ಯದ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ಜಿಲ್ಲೆಯ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು...

ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ: ಸತೀಶ್ ಜಾರಕಿಹೊಳಿ
ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ.

ಸ್ಮಶಾನದಲ್ಲಿ ನೂತನ ಕಾರಿಗೆ ಚಾಲನೆ ನೀಡಿದ್ದೂ ಕೂಡ ಮೌಢ್ಯವೇ..: ಸಚಿವ ಸುರೇಶ್ ಕುಮಾರ್
ತಮ್ಮ ನೂತನ ಕಾರಿಗೆ ಸ್ಮಶಾನದಲ್ಲೇ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಡೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೋಕ್ಷ ಆಕ್ಷೇಪವೆತ್ತಿದ್ದು ಇದೂ ಕೂಡಾ ಮೌಢನಂಬಿಕೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

