Satish Jarakoholi

ಸಚಿವ ಸಂಪುಟ ವಿಸ್ತರಣೆ ನಮ್ಮ ಕೈಯಲ್ಲಿಲ್ಲ: ಸಚಿವ ಸತೀಶ್ ಜಾರಕಿಹೊಳಿ; Video
ಕಾಂಗ್ರೆಸ್ ಪಕ್ಷದಲ್ಲಿ ಹೊಸ ಬದಲಾವಣೆ ಆಗಬೇಕು. ಬಹಳಷ್ಟು ಬದಲಾವಣೆ ಬಗ್ಗೆ ಅಧ್ಯಕ್ಷರು ಸಾಕಷ್ಟು ಚಿಂತನೆ ಮಾಡುತ್ತಿದ್ದಾರೆ ಹೊಸಬರಿಗೆ ಅವಕಾಶ ಕೊಡಬೇಕು ಏನು ಚರ್ಚೆ ಆಗುತ್ತಿದೆ ನೋಡೋಣ ಎಂದು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಸಭೆ ಬಗ್ಗೆ ಹೇಳಿದರು.

ಸತೀಶ್ ಜಾರಕಿಹೊಳಿ ಹೇಳಿಕೆ ಸರ್ಕಾರದಲ್ಲಿ ಭ್ರಷ್ಟಾಚಾರವನ್ನು ಎತ್ತಿ ತೋರಿಸುತ್ತದೆ: ವಿಜಯೇಂದ್ರ
ಕಾಂಗ್ರೆಸ್ ಇತಿಹಾಸದಿಂದಲೇ ಭ್ರಷ್ಟಾಚಾರಕ್ಕೆ ಹೆಸರಾಗಿದ್ದು, ಸತೀಶ್ ಜಾರಕಿಹೊಳಿ ಅವರ ಹೇಳಿಕೆಗಳು ಜನರಲ್ಲಿ ಇರುವ ಗಂಭೀರ ಆತಂಕಗಳಿಗೆ ಮತ್ತಷ್ಟು ಸ್ಪಷ್ಟನೆ ನೀಡಿದೆ ಎಂದರು.

