Satish Jarkiholi

ಜಾತಿ ಗಣತಿ ವರದಿ: ತಪ್ಪು ಹೆಜ್ಜೆ ಇಟ್ಟರೆ ಅಪಾಯ ಕಟ್ಟಿಟ್ಟ ಬುತ್ತಿ; ಸತೀಶ್ ಜಾರಕಿಹೊಳಿ ಎಚ್ಚರಿಕೆ
ಇದು ಇಂದು ಅಥವಾ ನಾಳೆ ಆಗುವ ವಿಷಯವಲ್ಲ, ಒಂದು ವರ್ಷ ಸಮಯ ತೆಗೆದುಕೊಳ್ಳಬಹುದು. ನಾಳೆ ವರದಿ ಜಾರಿ ಆಗುತ್ತೆ ಅಂತ ನಿರೀಕ್ಷಿಸಬೇಡಿ.

ಕೆಲ ಸಚಿವರ ಒತ್ತಡದಿಂದ ರಾಜ್ಯ ಸರ್ಕಾರ ಶಿರಾ ವಿಮಾನ ನಿಲ್ದಾಣ ಯೋಜನೆಯನ್ನು ಕೈಬಿಟ್ಟಿದೆ: ಸತೀಶ್ ಜಾರಕಿಹೊಳಿ
ಶಿರಾ ಬಳಿ ವಿಮಾನ ನಿಲ್ದಾಣ ಬಂದರೆ ಕನಿಷ್ಠ ಏಳರಿಂದ ಎಂಟು ಜಿಲ್ಲೆಗಳು ಪ್ರಯೋಜನ ಪಡೆಯುತ್ತವೆ ಎಂದು ಮನವಿ ಮಾಡಿದ್ದೆ.

KPCC ಅಧ್ಯಕ್ಷರ ಆಯ್ಕೆ ಮಾನದಂಡಗಳ ಬಗ್ಗೆ ನನಗೆ ತಿಳಿದಿಲ್ಲ; ಹೈಕಮಾಂಡ್ ಮಟ್ಟದಲ್ಲಿ ಏನು ನಡೆಯುತ್ತಿದೆ ಎಂಬುದು ಗೊತ್ತಿಲ್ಲ: ಸತೀಶ್ ಜಾರಕಿಹೊಳಿ
ಮಾಧ್ಯಮ ವರದಿಗಳು ನನ್ನ ಮತ್ತು ಈಶ್ವರ್ ಖಂಡ್ರೆ ಅವರ ಹೆಸರುಗಳನ್ನು ಹರಿಯಬಿಡುತ್ತಿವೆ. ಆದರೆ ಹಿರಿಯ ನಾಯಕರ ನಡುವಿನ ಯಾವುದೇ ಆಂತರಿಕ ಚರ್ಚೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಪಕ್ಷ ಸಿದ್ಧಾಂತಗಳು ಅವರಿಗೆ ಹೊಂದುವುದಿಲ್ಲ; ಒಂದು ವರ್ಷದಲ್ಲಿ ಯತ್ನಾಳ್ ಮರಳಿ ಗೂಡಿಗೆ: ಸತೀಶ್ ಜಾರಕಿಹೊಳಿ ಭವಿಷ್ಯ
ಯತ್ನಾಳ್ ಅವರನ್ನು ಒಂದು ವರ್ಷದಲ್ಲಿ ಬಿಜೆಪಿಯವರೇ ಕರೆಯುತ್ತಾರೆ. ಇವರಿಗೆ ಅವರು ಅನಿವಾರ್ಯ. ಅವರು ಇವರಿಗೆ ಅನಿವಾರ್ಯ.

ನಮ್ಮ ಗಾಡಿ ಫುಲ್ ಆಗಿರುವಾಗ, JDS ಶಾಸಕರನ್ನು ತಗೊಂಡು ಏನು ಮಾಡೋಣ?: Satish Jarkiholi
ಕಾಂಗ್ರೆಸ್ ಪಕ್ಷದಲ್ಲಿಯೇ ಕಾಯ್ತೇನೆ. ಯಾರಾದ್ರೂ ಮೆಜೆಸ್ಟಿಕ್ ಜಾಮ್‌ನಲ್ಲಿ ಸಿಕ್ಕಿಹಾಕಿಕೊಂಡು ಬರುವುದು ತಡವಾದರೆ ನಮಗೆ ಅವಕಾಶ ಸಿಗಬಹುದು ಎಲ್ಲರೂ ಆರ್‌ಎಸಿ ಟಿಕೆಟ್ ಇಟ್ಟುಕೊಂಡೇ ಕಾಯ್ತಿದ್ದಾರೆ.

CM ಆಗಲು HDK ಬೆಂಬಲ ಕೇಳಿರಬಹುದು ಸತೀಶ್ ಜಾರಕಿಹೊಳಿ: ಜಿ.ಟಿ ದೇವೇಗೌಡ ಹೊಸ ಬಾಂಬ್
ಸಿದ್ದರಾಮಯ್ಯ ಏನು ಬಜೆಟ್ ಮಂಡನೆ ಮಾಡಿದರು ಎಂಬುದು ಜನತೆಗೆ ಗೊತ್ತಾಗಲೇ ಇಲ್ಲ. ಅಭಿವೃದ್ಧಿ ವಿಚಾರ ಚರ್ಚೆ ಆಗಿದ್ದರು ಜನ ಖುಷಿಯಾಗುತ್ತಿದ್ದರು ಎಂದರು.

ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ-HDK ಭೇಟಿ: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ!
ಈ ನಡುವೆ ಗಡ್ಕರಿಯವರನ್ನೂ ಭೇಟಿ ಮಾಡಿದ ಸತೀಶ್ ಅವರು, ಕರ್ನಾಟಕದಲ್ಲಿ ಹೆದ್ದಾರಿ ಕಾಮಗಾರಿಗಳನ್ನು ತ್ವರಿತಗೊಳಿಸಲು ಸಹಾಯ ಮಾಡುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ ಹನಿಟ್ರ್ಯಾಪ್ ರಾಜಕಾರಣ: ದೆಹಲಿಯಲ್ಲಿ HDK ಜೊತೆ ಸತೀಶ್ ಜಾರಕಿಹೊಳಿ ಔತಣ; ಡಿಕೆಶಿ ವಿರುದ್ಧ ಸಮರಕ್ಕೆ ಸಾಹುಕಾರ್ ಪಣ?
ರಾಜಣ್ಣ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ಬಳಿಕ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಹನಿಟ್ರ್ಯಾಪ್ ವಿಚಾರ ಚರ್ಚೆ ಮಾಡಿದ್ದಾರೆ.

ಗರ್ಜಿಸುವ ಹುಲಿಗಳನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್: ಸಚಿವ ಸತೀಶ್ ಜಾರಕಿಹೊಳಿ
ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಸಚಿವ ರಾಜಣ್ಣ ಅವರೊಂದಿಗೆ ಚರ್ಚಿಸಿದ್ದೇನೆ. ಅವರು ಕಾನೂನು ಸಲಹೆ ಮತ್ತು ತಜ್ಞರ ಅಭಿಪ್ರಾಯ ಪಡೆದು ಪೊಲೀಸರಿಗೆ ದೂರು ನೀಡಬೇಕು ಎಂದರು.

